ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ!

0
Spread the love

ಮೈಸೂರು: ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮೈಸೂರಿನಲ್ಲಿ ರಿಲ್ಯಾಕ್ಸ್ ಮೋಡ್‌ಗೆ ಜಾರಿದ್ದಾರೆ. ಇದರ ಬೆನ್ನಲ್ಲೇ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜತೆಗೆ ದರ್ಶನ್‌ಗಾಗಿ ಹೊತ್ತಿದ್ದ ಹರಕೆಯನ್ನೂ ತೀರಿಸಿದ್ದಾರೆ.

Advertisement

ಈ ವೇಳೆ ತಾಯಿ ಮೀನಾ ತೂಗುದೀಪ್, ಸಹೋದರ ದಿನಕರ್ ತೂಗುದೀಪ್ ಜತೆಗಿದ್ದರು. ದರ್ಶನ್ ಹೊರತು ಪಡಿಸಿ ಕುಟುಂಬಸ್ಥರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ದರ್ಶನ್ ಸೇರಿ ಕೆಲವರು ಜೈಲಿನಿಂದ ರಿಲೀಸ್ ಆಗಿದ್ದಾರೆ. 7 ಮಂದಿ ಆರೋಪಿಗಳಿಗೆ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ.


Spread the love

LEAVE A REPLY

Please enter your comment!
Please enter your name here