ಡೆಡ್ಲಿ ಆಕ್ಸಿಡೆಂಟ್: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಸವಾರ್ ಬಚಾವ್!

0
Spread the love

ಚಿಕ್ಕಮಗಳೂರು:– ಜಿಲ್ಲೆಯ ಚಿಕ್ಕಮಾಗರವಳ್ಳಿ‌ ಗ್ರಾಮದಲ್ಲಿ ಡೆಡ್ಲಿ ಆಕ್ಸಿಡೆಂಟ್ ನಡೆದಿದ್ದು, ರೇಸ್​ಗೆ ಇಳಿದವರಂತೆ ಎರಡು ದ್ವಿಚಕ್ರ ವಾಹನಗಳೂ ವೇಗವಾಗಿ ಬಂದಿದ್ದು ಅದರಲ್ಲಿ ಒಂದು ಬೈಕ್ ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾದ ಘಟನೆ ಜರುಗಿದೆ.

Advertisement

ರೋಡ್ ಎಡ್ಜ್ ಗೆ ಬಂದು ಓವರ್ ಟೇಕ್ ಮಾಡಲು ಯತ್ನಿಸುವಾಗ ಆಯಾತಪ್ಪಿ 4 ಬಾರಿ ಬೈಕ್ ಪಲ್ಟಿ ಹೊಡೆದಿದೆ. ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನಾಲ್ಕು ಬಾರಿ ಬೈಕ್ ‌ಪಲ್ಟಿಯಾಗಿ, ಚಾಲಕ ಹಾರಿ ಬಿದ್ದಿದ್ದಾನೆ ಎನ್ನಲಾಗಿದೆ.

ಅದೃಷ್ಟವಶಾತ್ ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆಲ್ದೂರು ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here