ಚಿಕ್ಕಬಳ್ಳಾಪುರ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ಬಿಸಿರುವ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಶನಿಮಹಾತ್ಮ ದೇವಾಲಯದ ಸಮೀಪ ನಡೆದಿದೆ. ಗಿರೀಶ್(25) ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದು,
Advertisement
ಚಿಕ್ಕಬಳ್ಳಾಪುರ ತಾಲ್ಲೂಕು ಚೊಕ್ಕಹಳ್ಳಿ ನಿವಾಸಿಯಾಗಿರುವ ಗಿರೀಶ್, ಆಟೋ ಚಾಲಕನಾಗಿದ್ದನು. ಆತ್ಮಹತ್ಯೆಗೆ ಯತ್ನಿಸಲು ಪ್ರೇಮ ವೈಫಲ್ಯದ ಶಂಕೆಯಾಗಿದ್ದು, ಸದ್ಯ ಗಾಯಾಳುವನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.