• About
  • Advertise
  • Privacy & Policy
  • Contact
Saturday, November 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಧರ್ಮಸ್ಥಳದ ಯುವತಿ ಪಂಜಾಬ್​ನಲ್ಲಿ ನಿಗೂಢ ಸಾವು! ಸಾವಿನ ಸುತ್ತ ಅನುಮಾನದ ಹುತ್ತ!

Vijaya Sakshi News Desk by Vijaya Sakshi News Desk
May 18, 2025
in Karnataka News
ಧರ್ಮಸ್ಥಳದ ಯುವತಿ ಪಂಜಾಬ್​ನಲ್ಲಿ ನಿಗೂಢ ಸಾವು! ಸಾವಿನ ಸುತ್ತ ಅನುಮಾನದ ಹುತ್ತ!
0
SHARES
2
VIEWS
Share on Facebook

ಮಂಗಳೂರು:- ಧರ್ಮಸ್ಥಳದ ಯುವತಿ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಮೂಡಿದೆ. 22 ವರ್ಷದ ಆಕಾಂಕ್ಷಾ ಎಸ್. ನಾಯರ್ ಮೃತ ಯುವತಿ.

ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಮೃತ ಆಕಾಂಕ್ಷಾ ಪೋಷಕರಾದ ಸುರೇಂದ್ರ ಮತ್ತು ಸಿಂಧೂದೇವಿ ನಿನ್ನೆಯೇ ಪಂಜಾಬ್​ಗೆ ತೆರಳಿದ್ದಾರೆ. ಘಟನೆ ಕುರಿತು ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಜಾಬ್​ನ ಎಲ್​​.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದ ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕೆ ಜಪಾನ್​ಗೆ ಹೋಗಲು ಪ್ಲ್ಯಾನ್ ಕೂಡ ನಡೆಸಿದ್ದರು. ಇದಕ್ಕಾಗಿ ನಿನ್ನೆ ಕಾಲೇಜಿಗೆ ತೆರಳಿ ಸರ್ಟಿಫಿಕೇಟ್ ಪಡೆದುಕೊಂಡು ಬಂದಿದ್ದರು. ಈ ವಿಚಾರವನ್ನು ಫೋನ್​ ಮಾಡಿ ಆಕಾಂಕ್ಷಾ ತನ್ನ ಪೋಷಕರಿಗೂ ತಿಳಿಸಿದ್ದಾಳೆ. ಆದರೆ ದಿಢೀರ್ ಈ ಘಟನೆ ನಡೆದಿರೋದು ಸಾಕಷ್ಟು ಅನುಮಾನ ಹುಟ್ಟುವಂತೆ ಮಾಡಿದೆ.

ಇನ್ನು ಪಂಜಾಬ್​ಗೆ ತೆರಳುತ್ತಿದ್ದಾಗ ಮೃತ ಆಕಾಂಕ್ಷಾ ಪೋಷಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಶಾಸಕ ಹರೀಶ್ ಪೂಂಜಾ ಸಾಂತ್ವನ ಹೇಳಿದ್ದಾರೆ. ಈ ವೇಳೆ ‘ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಕೊಲೆ ಆಗಿರಬಹುದು’ ಎಂದು ಆಕಾಂಕ್ಷಾ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

Tags: deathkannadanewsKarnatakaMangloresucideVijayasakshivijayasakshinews
ShareSendShare
Previous Post

ಕನ್ನಡಿಗರಿಗೆ ಅವಮಾನ: ಕೋರಮಂಗಲದ ಜಿ.ಎಸ್‌ ಸೂಟ್‌ ಹೋಟೆಲ್ ಗೆ ಬಿತ್ತು ಬೀಗ, ಮ್ಯಾನೇಜರ್ ಅರೆಸ್ಟ್!

Next Post

ಕುಡಿದ ಮತ್ತಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಗೃಹರಕ್ಷಕ ದಳ ಅಧಿಕಾರಿ ವಿರುದ್ಧ ದೂರು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕುಡಿದ ಮತ್ತಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಗೃಹರಕ್ಷಕ ದಳ ಅಧಿಕಾರಿ ವಿರುದ್ಧ ದೂರು!

ಕುಡಿದ ಮತ್ತಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಗೃಹರಕ್ಷಕ ದಳ ಅಧಿಕಾರಿ ವಿರುದ್ಧ ದೂರು!

Vijaya Sakshi E-Paper 28 Nov 2026
28 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

November 28, 2026
ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

November 28, 2026
ದರ್ಶನ್‌ ಹೆಸರನ್ನು ವಾಮನ ಸಿನಿಮಾದ ಪ್ರಚಾರಕ್ಕೆ ಬಳಸಿಕೊಂಡ್ರಾ ಧನ್ವೀರ್?‌

ಮ್ಯಾನೇಜರ್ ನಾಗರಾಜ್‌ಗೆ ಅವಾಚ್ಯ ನಿಂದನೆ; ಪೊಲೀಸರ ಮುಂದೆ ಧನ್ವೀರ್ ಹೇಳಿದ್ದೇನು?

November 28, 2026
ರೋಣ ಕ್ಷೇತ್ರದ ಎಲ್ಲ ಕೆರೆ ತುಂಬಿಸುವ ಸಂಕಲ್ಪ: ಜಿ.ಎಸ್. ಪಾಟೀಲ | ಡೋಣಿಯಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆಗೆ ಶೀಘ್ರ ಕ್ರಮ

ರೋಣ ಕ್ಷೇತ್ರದ ಎಲ್ಲ ಕೆರೆ ತುಂಬಿಸುವ ಸಂಕಲ್ಪ: ಜಿ.ಎಸ್. ಪಾಟೀಲ | ಡೋಣಿಯಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆಗೆ ಶೀಘ್ರ ಕ್ರಮ

November 28, 2026

Recent News

ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

November 28, 2026
3
ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

November 28, 2026
24
ದರ್ಶನ್‌ ಹೆಸರನ್ನು ವಾಮನ ಸಿನಿಮಾದ ಪ್ರಚಾರಕ್ಕೆ ಬಳಸಿಕೊಂಡ್ರಾ ಧನ್ವೀರ್?‌

ಮ್ಯಾನೇಜರ್ ನಾಗರಾಜ್‌ಗೆ ಅವಾಚ್ಯ ನಿಂದನೆ; ಪೊಲೀಸರ ಮುಂದೆ ಧನ್ವೀರ್ ಹೇಳಿದ್ದೇನು?

November 28, 2026
1
ರೋಣ ಕ್ಷೇತ್ರದ ಎಲ್ಲ ಕೆರೆ ತುಂಬಿಸುವ ಸಂಕಲ್ಪ: ಜಿ.ಎಸ್. ಪಾಟೀಲ | ಡೋಣಿಯಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆಗೆ ಶೀಘ್ರ ಕ್ರಮ

ರೋಣ ಕ್ಷೇತ್ರದ ಎಲ್ಲ ಕೆರೆ ತುಂಬಿಸುವ ಸಂಕಲ್ಪ: ಜಿ.ಎಸ್. ಪಾಟೀಲ | ಡೋಣಿಯಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆಗೆ ಶೀಘ್ರ ಕ್ರಮ

November 28, 2026
56
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

ಹೆಣ್ಣುಮಕ್ಕಳ ಪಿಜಿಗಳೇ ಟಾರ್ಗೆಟ್; ಅತ್ಯಾಚಾರ ಯತ್ನದ ಆರೋಪಿ ಕಾಲಿಗೆ ಪೊಲೀಸರ ಗುಂಡು!

November 28, 2026
ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಗುಡ್‌ನ್ಯೂಸ್: ಡಿಸೆಂಬರ್ ಮೊದಲ ವಾರ ₹5 ಸಾವಿರ ಬರ ಪರಿಹಾರ

November 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper