• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Dharwad

ಅಧಿಕಾರಿಗಳು ಇನ್ನಷ್ಟು ಕ್ರಿಯಾಶೀಲರಾಗಿ

News Desk by News Desk
May 15, 2024
in Dharwad
Dharwad District Collector Divya Prabhu
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಧಾರವಾಡ : ಮಳೆಗಾಲ ಆರಂಭವಾದರೆ ಚರಂಡಿಯಲ್ಲಿ ಕಸ-ಕಡ್ಡಿ, ಹೂಳು ತುಂಬಿ ಪ್ರವಾಹ ಪರಿಸ್ಥಿತಿ ಉಂಟಾಗುವ ಮತ್ತು ಜನಜೀವನ ಅಸ್ತವ್ಯಸ್ತಗೊಳಿಸುವ ಸಂಭಾವ್ಯ ಪ್ರದೇಶಗಳಲ್ಲಿ ಮಹಾನಗರಪಾಲಿಕೆ ಕೈಗೊಂಡಿರುವ ಸ್ವಚ್ಛತಾ ಕಾರ್ಯ ಮತ್ತು ಸಾರ್ವಜನಿಕರ ಅಭಿಪ್ರಾಯ ತಿಳಿಯಲು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಬುಧವಾರ ಬೆಳಿಗ್ಗೆ ಧಾರವಾಡನಗರದ ಹಲವು ಬಡಾವಣೆ, ನಗರಗಳಿಗೆ ಸ್ವತಃ ಭೇಟಿ ನೀಡಿ, ಕಾರ್ಯಪ್ರಗತಿ ಪರಿಶೀಲಿಸಿದರು.

ಆರಂಭದಲ್ಲಿ ಬಸ್ ಡಿಪೊ ಸರ್ಕಲ್, ಬಸ್ ಡಿಪೊ ಪಕ್ಕದ ರಾಜಕಾಲುವೆ, ಮದಿಹಾಳ, ನಿಜಾಮುದ್ದಿನ ಕಾಲೋನಿ, ಎಂ.ಆರ್. ನಗರ ನಾಲಾ ಪ್ರದೇಶಗಳಿಗೆ ಭೇಟಿ ನೀಡಿ, ನಾಲಾ ಸ್ವಚ್ಛಗೊಳಿಸಿದ್ದರೂ ಕೆಲವಡೆ ಮತ್ತೆ ಸಾರ್ವಜನಿಕರು ಕಸ-ಕಡ್ಡಿ, ಪ್ಲಾಸ್ಟಿಕ್ ಚೆಲ್ಲಿರುವುದನ್ನು ಗಮನಿಸಿ, ಸಾರ್ವಜನಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ, ತಪ್ಪಿದಲ್ಲಿ ಮಹಾನಗರ ಪಾಲಿಕೆ ನಿಯಮಾವಳಿಗಳ ಪ್ರಕಾರ ದಂಡ ವಿಧಿಸಿ, ಹೆಚ್ಚುವರಿ ಟ್ಯಾಕ್ಸ್ ಹಾಕಿ ಎಂದು ಸೂಚಿಸಿದರು.

ಮುಂಗಾರು ಪೂರ್ವ ಮಳೆಗಳಿಂದ ಮತ್ತು ಮಾನ್ಸೂನ್ ಮಳೆಗಳಿಂದ ಉಂಟಾಗುವ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಜನಜೀವನ ಅಸ್ತವ್ಯಸ್ತ ಆಗದಂತೆ ಮುನ್ನೆಚರಿಕೆ ವಹಿಸಲು ಪ್ರತಿ ವಲಯಕ್ಕೆ ಒಂದು ಕ್ಷಿಪ್ರ ಕಾರ್ಯಪಡೆ (ರೆಸ್ಕ್ಯುಟಿಂಗ್)ಗಳನ್ನು ರಚಿಸಲು ಮತ್ತು ಈಗಾಗಲೇ ಇರುವ ಪಡೆಗಳಿಗೆ ಏರಿಯಾ ಹಂಚಿಕೆ ಮಾಡಿ, ಜನರ ದೂರು ಬಂದ ತಕ್ಷಣ ಅಟೆಂಡ್ ಮಾಡಲು ಸೂಚಿಸಿದರು.

ಹೆಸ್ಕಾಂ ಅಧಿಕಾರಿಗಳಿಂದ ನಗರದ ಪ್ರತಿ ವಿದ್ಯುತ್ ಕಂಬದ ಶಿಥಿಲತೆ, ತಂತಿಗಳು ಜೊತು ಬಿದ್ದಿರುವುದು, ಸಾರ್ವಜನಿಕರಿಗೆ ತಲುಪುವಂತೆ ಇರುವ ಮತ್ತು ಓಪನ್ ಎಲೆಕ್ಟ್ರಿಕಲ್ ಬೋರ್ಡ್ಗಳ ಬಗ್ಗೆ ಪರಿಶೀಲಿಸಿ, ಮೇ ತಿಂಗಳ ಅಂತ್ಯದೊಳಗೆ ಸಾರ್ವಜನಿಕ ಹಾನಿ ಆಗದಂತೆ ದುರಸ್ತಿ, ಮುನ್ನೆಚ್ಚರಿಕೆ ಕ್ರಮವಹಿಸಿ, ವರದಿ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರಿಗೆ ಸೂಚಿಸಿದರು.

ಮಳೆ, ಗಾಳಿ, ಸಿಡಿಲು, ಗುಡುಗು ಮಿಂಚು ಇವುಗಳಿಂದ ಜೀವ ಹಾನಿ ಆಗದಂತೆ ಸಾರ್ವಜನಿಕ ಅರಿವು ಕಾರ್ಯಕ್ರಮಗಳನ್ನು ಮಹಾನಗರಪಾಲಿಕೆ ಸೇರಿದಂತೆ ಜಿಲ್ಲೆಯ ಎಲ್ಲ ನಗರ, ಪಟ್ಟಣ, ಗ್ರಾಮಗಳಲ್ಲಿ ಆಯೋಜಿಸಲು ಈಗಾಗಲೇ ಸೂಚಿಸಲಾಗಿದೆ. ಈ ಕುರಿತು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಮಳೆ, ಗಾಳಿ ಹಾಗೂ ಇತರ ಪ್ರಕೃತಿ ವಿಕೋಪದಿಂದ ತೊಂದರೆಗಳು ಉಂಟಾದಾಗ ಸಾರ್ವಜನಿಕರಿಗೆ ತಕ್ಷಣ ಸಂಪರ್ಕಿಸಲು ಅನುಕೂಲವಾಗುವಂತೆ ಮಹಾನಗರ ಪಾಲಿಕೆಯ ಎಲ್ಲ ವಲಯ ಆಯುಕ್ತರ ಮತ್ತು ಪಾಲಿಕೆಯ ಸಹಾಯವಾಣಿ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ಸೂಚನೆ ನೀಡಿದರು.

ಮಹಾನಗರದ ಜನತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಸ್ವಚ್ಛ, ಸುಂದರ ಮತ್ತು ಸುಸಜ್ಜಿತ ನಗರವಾಗಿಸಲು ಆಯಕ್ತರಿಗೆ ಮತ್ತು ಪಾಲಿಕೆ ಅಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸಾರ್ವಜನಿಕರಿಗೆ ತಿಳಿಸಿದರು.

ಅತಿಯಾದ ಮಳೆ, ಮಳೆ ಪ್ರವಾಹಗಳ ಕಾರಣದಿಂದಾಗಿ ಯಾವುದೇ ಜಾನುವಾರು, ಮಾನವ ಜೀವಹಾನಿ ಆಗದಂತೆ ಮತ್ತು ಸಾರ್ವಜನಿಕ ಸ್ವತ್ತು ಹಾನಿ ಆಗದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಮಹಾನಗರ ಪಾಲಿಕೆ ಕರ್ತವ್ಯವಾಗಿದೆ. ಆಯುಕ್ತರು ನಿರಂತರ ನಿಗಾ, ಉಸ್ತುವಾರಿ ವಹಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

Tags: dharawadaDharwad District Collector Divya PrabhugadaganewsLatestNewsMetropolitan Commissioner Dr. Iswara Ullagaddiupdatenews
ShareSendShare
Previous Post

ನೀರು ಪೂರೈಕೆಯಲ್ಲಿ ನಿಷ್ಕಾಳಜಿ ಬೇಡ : ಬಿ.ಜಗದೇವ

Next Post

ಗದಗ-ಬೆಟಗೇರಿ ಸಾರ್ವಜನಿಕರ ಗಮನಕ್ಕೆ

News Desk

News Desk

Next Post
Gadag-Betageri Municipal Standing Committee Chairman Anila Abbigeri

ಗದಗ-ಬೆಟಗೇರಿ ಸಾರ್ವಜನಿಕರ ಗಮನಕ್ಕೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸೌಜನ್ಯ ಕೊಲೆ ಪ್ರಕರಣದ ಸತ್ಯಶೋಧನೆಗೆ SIT ಕಸರತ್ತು: ಶವ ಪತ್ತೆಯಾದ ಜಾಗದಲ್ಲೇ ಕ್ರೈಂ ಸೀನ್ ಮರುಸೃಷ್ಟಿ

ಸೌಜನ್ಯ ಕೊಲೆ ಪ್ರಕರಣದ ಸತ್ಯಶೋಧನೆಗೆ SIT ಕಸರತ್ತು: ಶವ ಪತ್ತೆಯಾದ ಜಾಗದಲ್ಲೇ ಕ್ರೈಂ ಸೀನ್ ಮರುಸೃಷ್ಟಿ

October 31, 2026
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ಜನರಿಗೆ ಮೊಸರು ಕೊಟ್ಟು ಸರ್ಕಾರ ಬೆಣ್ಣೆ ತಿನ್ನುತ್ತಿದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

October 31, 2026
ನಟರಾಜನ್ ಸಿಡಿಸಿದ 38 ರನ್ ವ್ಯರ್ಥ: ಭಾರತಕ್ಕೆ ಸತತ ಎರಡನೇ ಸೋಲು, ಯುಎಇಗೆ ಭರ್ಜರಿ ಜಯ!

ನಟರಾಜನ್ ಸಿಡಿಸಿದ 38 ರನ್ ವ್ಯರ್ಥ: ಭಾರತಕ್ಕೆ ಸತತ ಎರಡನೇ ಸೋಲು, ಯುಎಇಗೆ ಭರ್ಜರಿ ಜಯ!

October 31, 2026
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಕೇಂದ್ರ ನಿಗದಿಪಡಿಸುವ ದರವನ್ನು ರೈತರಿಗೆ ಕೊಡಿಸುವ ಜವಾಬ್ದಾರಿ ನಮ್ಮದು: ಕಬ್ಬು ಬೆಳೆಗಾರರ ಪ್ರತಿಭಟನೆ ಬೆನ್ನಲ್ಲೇ ಡಿಕೆಶಿ ಮಹತ್ವದ ಹೇಳಿಕೆ

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸೌಜನ್ಯ ಕೊಲೆ ಪ್ರಕರಣದ ಸತ್ಯಶೋಧನೆಗೆ SIT ಕಸರತ್ತು: ಶವ ಪತ್ತೆಯಾದ ಜಾಗದಲ್ಲೇ ಕ್ರೈಂ ಸೀನ್ ಮರುಸೃಷ್ಟಿ

ಸೌಜನ್ಯ ಕೊಲೆ ಪ್ರಕರಣದ ಸತ್ಯಶೋಧನೆಗೆ SIT ಕಸರತ್ತು: ಶವ ಪತ್ತೆಯಾದ ಜಾಗದಲ್ಲೇ ಕ್ರೈಂ ಸೀನ್ ಮರುಸೃಷ್ಟಿ

October 31, 2026
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ಜನರಿಗೆ ಮೊಸರು ಕೊಟ್ಟು ಸರ್ಕಾರ ಬೆಣ್ಣೆ ತಿನ್ನುತ್ತಿದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper