ಕ್ಷಯರೋಗಿಗಳಿಗೆ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್‌ ವಿತರಣೆ

0
Distribution of nutritious food kits to TB patients
ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ ಯೋಜನೆಯಡಿ ಗದುಗಿನ ರೆಹಮತ ನಗರದ ಕ್ಷಯರೋಗಿಗಳಿಗೆ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್‌ನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಡಾ. ಚಿನ್ನಪ್ಪಗೌಡ್ರ, ಗಣೇಶ ಭಾಗಡೆ, ಪ್ರಕಾಶ ಅಂಗಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
Spread the love

Advertisement

LEAVE A REPLY

Please enter your comment!
Please enter your name here