ಧಾರವಾಡ: ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರುಗಳಾದ ಡಾ. ಪವನ ಕುಮಾರ್ ಸಿಂಗ್, ಜಂಟಿ ಸಲಹೆಗಾರ, ಹಿರಿಯ ಸಂಶೋಧನಾ ಅಧಿಕಾರಿ ಅಭಿಷೇಕ್ ಶರ್ಮ ಹಾಗೂ ಹಿರಿಯ ಸಮಾಲೋಚಕ ಕುಲಾಲ್ ಚಕ್ರವರ್ತಿ ಅವರು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರೊಂದಿಗೆ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಕುರಿತು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತೆಗೆದುಕೊಂಡ ಕ್ರಮಗಳ ಕುರಿತು ಚರ್ಚಿಸಿದರು.
Advertisement