ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರಿಗೆ ಸನ್ಮಾನ

0
Spread the love

ಮುಂಡರಗಿ: ಮುಂಡರಗಿ ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಅವ್ವನನ್ನು ಕುರಿತು ಜರುಗಿದ ವಿಶೇಷ ಶಿವಾನುಭವ ಕಾರ್ಯಕ್ರಮದಲ್ಲಿ ಅವ್ವ ಸೇವಾ ಟ್ರಸ್ಟ್ ಹಾಗೂ ಜ.ಅನ್ನದಾನೀಶ್ವರ ವಿದ್ಯಾಸಮಿತಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅನ್ನದಾನೀಶ್ವರ ಪೂಜ್ಯರು, ಸಭಾಪತಿ ಬಸವರಾಜ ಹೊರಟ್ಟಿ, ಡಾ. ಬಸವರಾಜ ಧಾರವಾಡ, ಆರ್.ಎಸ್. ಬುರಡಿ, ಡಾ. ಬಿ.ಎಸ್. ಜವಳಿ ಮುಂತಾದವರು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here