• About
  • Advertise
  • Privacy & Policy
  • Contact
Sunday, November 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!

Vijaya Sakshi News Desk by Vijaya Sakshi News Desk
November 22, 2026
in Bengaluru News
ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!
0
SHARES
2
VIEWS
Share on Facebook

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಸಂ ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬೆಂಗಳೂರು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಖಡಕ್ ಸೂಚನೆ ಬೆನ್ನಲ್ಲೇ ನಗರದಾದ್ಯಂತ ರೌಡಿಗಳ ಮನೆಗಳ ಮೇಲೆ ರೌಡಿ ಸ್ಕ್ವಾಡ್ ದಾಳಿ ನಡೆಸಿದೆ. ಬೆಳ್ಳಂಬೆಳಗ್ಗೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದ ಪೊಲೀಸರು, ರೌಡಿಗಳ ಚಲನವಲನ ಹಾಗೂ ಅಪರಾಧ ಹಿನ್ನೆಲೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ:

ನಗರದ ವಿವಿಧೆಡೆ ರೌಡಿಗಳ ಮನೆಗಳಿಗೆ ತೆರಳಿದ ಪೊಲೀಸರು, ಅವರ ಪ್ರಸ್ತುತ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ.

ನವೆಂಬರ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದರು. ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಪೊಲೀಸ್ ಕಮಿಷನರ್ ಆರ್. ಹಿತೇಂದ್ರ, ಸಂಚಾರ ಹಾಗೂ ರೌಡಿ ನಿಗ್ರಹ ದಳದ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ವೇಳೆ ರೌಡಿಗಳಿಗೆ ಪೊಲೀಸರ ಭಯ ಇರಬೇಕು. ಖಾಕಿ ಸಮವಸ್ತ್ರಕ್ಕೆ ಗೌರವ ಸಿಗುವಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸಿಎಂ ಸೂಚಿಸಿದ್ದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಅಗತ್ಯವಿರುವವರಿಗೆ ರಕ್ಷಣೆ ನೀಡಬೇಕು ಹಾಗೂ ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದರು.

ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಸಿದ್ಧತೆ:

ರೌಡಿಸಂ ನಿಯಂತ್ರಣಕ್ಕೆ ಪ್ರತ್ಯೇಕ ರೌಡಿ ಸ್ಕ್ವಾಡ್ ಹಾಗೂ ಎಡಿಜಿಪಿ ಶ್ರೇಣಿಯ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ ಪ್ರತ್ಯೇಕ ಕಮಿಷನರೇಟ್ ವ್ಯವಸ್ಥೆ ರೂಪಿಸಿರುವುದಾಗಿಯೂ ಸಿಎಂ ತಿಳಿಸಿದ್ದರು. ರಾತ್ರಿ ಗಸ್ತು ಹೆಚ್ಚಿಸಿ, ಒಂದು ತಿಂಗಳೊಳಗೆ ಜನರಿಗೆ ಗೋಚರಿಸುವಂತಹ ಫಲಿತಾಂಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಇದರ ಜೊತೆಗೆ ಡ್ರಗ್ಸ್ ದಂಧೆ, ಸುಲಿಗೆ ಹಾಗೂ ಸಂಘಟಿತ ಅಪರಾಧಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು. ಇದೀಗ ಸಿಎಂ ಸೂಚನೆಯ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ನಗರದಾದ್ಯಂತ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮುಂದುವರಿಸಿದ್ದಾರೆ.

Tags: Bengaluru PoliceBengaluru RowdyismD.K. ShivakumarkannadanewsKarnatakaPolice raidRowdy SquadVijayasakshivijayasakshinews
ShareSendShare
Previous Post

ಎಂಟು ತಿಂಗಳ ಹಿಂದಷ್ಟೇ ರಾಜ್ಯಸಭೆ ಪ್ರವೇಶಿಸಿದ್ದ ಬಿಜೆಪಿ ಸಂಸದ ಇನ್ನಿಲ್ಲ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!

ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!

November 22, 2026
ಎಂಟು ತಿಂಗಳ ಹಿಂದಷ್ಟೇ ರಾಜ್ಯಸಭೆ ಪ್ರವೇಶಿಸಿದ್ದ ಬಿಜೆಪಿ ಸಂಸದ ಇನ್ನಿಲ್ಲ!

ಎಂಟು ತಿಂಗಳ ಹಿಂದಷ್ಟೇ ರಾಜ್ಯಸಭೆ ಪ್ರವೇಶಿಸಿದ್ದ ಬಿಜೆಪಿ ಸಂಸದ ಇನ್ನಿಲ್ಲ!

November 22, 2026
ಆರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ಸಿಎಂ ಮನವಿಗೂ ಜಗ್ಗದ ಪ್ರತಿಭಟನಾಕಾರರು!

ಆರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ಸಿಎಂ ಮನವಿಗೂ ಜಗ್ಗದ ಪ್ರತಿಭಟನಾಕಾರರು!

November 22, 2026
ಗುಜರಾತ್‌ನಲ್ಲಿ ಘೋರ ದುರಂತ: ಒಂದೇ ಕುಟುಂಬದ 7 ಮಂದಿ ಸಾವು, ಮೂವರು ಮಕ್ಕಳು ಬಲಿ!

ಗುಜರಾತ್‌ನಲ್ಲಿ ಘೋರ ದುರಂತ: ಒಂದೇ ಕುಟುಂಬದ 7 ಮಂದಿ ಸಾವು, ಮೂವರು ಮಕ್ಕಳು ಬಲಿ!

November 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!

ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!

November 22, 2026
ಎಂಟು ತಿಂಗಳ ಹಿಂದಷ್ಟೇ ರಾಜ್ಯಸಭೆ ಪ್ರವೇಶಿಸಿದ್ದ ಬಿಜೆಪಿ ಸಂಸದ ಇನ್ನಿಲ್ಲ!

ಎಂಟು ತಿಂಗಳ ಹಿಂದಷ್ಟೇ ರಾಜ್ಯಸಭೆ ಪ್ರವೇಶಿಸಿದ್ದ ಬಿಜೆಪಿ ಸಂಸದ ಇನ್ನಿಲ್ಲ!

November 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper