Drinking Hot Water: ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ ಏನಾಗುತ್ತದೆ ಗೊತ್ತಾ..?

0
Spread the love

ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಕೂಡ ಹೇಳುತ್ತಾರೆ. ಸಾಮಾನ್ಯವಾಗಿ ಈ ಅಭ್ಯಾಸ ತೂಕ ಇಳಿಸಿಕೊಳ್ಳಲು ಮತ್ತು ಮುಂಜಾನೆ ಹೊಟ್ಟೆಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಬಾಯಿಯನ್ನು ಸ್ವಚ್ಛ ಪಡಿಸದೆ ಬಿಸಿನೀರನ್ನು ಒಂದು ಲೋಟ ಪೂರ್ತಿಯಾಗಿ ಕುಡಿಯುವುದರಿಂದ ಅನಾರೋಗ್ಯ ಸಮಸ್ಯೆಗಳಿಗೆ ಗುಡ್ ಬೈ ಹೇಳಬಹುದಾಗಿದೆ.

Advertisement
  • ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರು ಕುಡಿಯುವುದರಿಂದ ದೇಹದಲ್ಲಿರುವಂತಹ ವಿಷ ಜೀವಾಣುಗಳು ದೇಹದಿಂದ ಹೊರ ಹೋಗುತ್ತವೆ
  • ಬಿಸಿ ನೀರಿನ ಸೇವನೆಯಿಂದ ಆಹಾರವು ಜೀರ್ಣವಾಗಲು ಸಹಾಯ ಮಾಡುತ್ತದೆ.
  • ಬಿಸಿ ನೀರನ್ನು ಕುಡಿಯುತ್ತಾ ಬಂದರೆ ಇದು ರಕ್ತವನ್ನು ಶುದ್ಧಿಕರಿಸಿದ್ಧಿಕರಿಸಿ ಆರೋಗ್ಯವನ್ನು ಕಾಪಾಡುತ್ತದೆ.
  • ಬಿಸಿ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಂಡರೆ ಮಲಬದ್ಧತೆ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿಯುವ ಅಭ್ಯಾಸವು ದೇಹದಲ್ಲಿರುವ ಬೇಡದ ಕೊಬ್ಬನ್ನು ಕರಗಿಸುತ್ತದೆ. ಅದಲ್ಲದೇ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.
  • ಬಿಸಿ ನೀರು ದೇಹದ ಉಷ್ಣತೆಯನ್ನು ಹೆಚ್ಚಿಸಿ ಚಯಾಪಚಯ ಕ್ರಿಯೆಗಳನ್ನು ಸುಧಾರಿಸುತ್ತದೆ. ಅಷ್ಟೇ ಅಲ್ಲದೇ, ಮೂತ್ರಪಿಂಡಗಳು ಚೆನ್ನಾಗಿ ಕೆಲಸ ಮಾಡಲು ಸಹಾಯಕವಾಗಿದೆ. 
  • ದಿನ ನಿತ್ಯ ಬಿಸಿ ನೀರು ಕುಡಿಯುವ ಅಭ್ಯಾಸದಿಂದ ವಯಸ್ಸಾಗುವಂತಹ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.
  •  

 


Spread the love

LEAVE A REPLY

Please enter your comment!
Please enter your name here