• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Life Style

ನೀವು ಸ್ಲಿಮ್ ಆಗ್ಬೇಕಾ!? ಹಾಗಿದ್ರೆ ಶ್ರಮಪಡದೇ ನಿತ್ಯ ಬೆಳಿಗ್ಗೆ ಈ ಕೆಲಸ ಮಾಡಿ!

Vijaya Sakshi News Desk by Vijaya Sakshi News Desk
January 3, 2025
in Life Style
ನೀವು ಸ್ಲಿಮ್ ಆಗ್ಬೇಕಾ!? ಹಾಗಿದ್ರೆ ಶ್ರಮಪಡದೇ ನಿತ್ಯ ಬೆಳಿಗ್ಗೆ ಈ ಕೆಲಸ ಮಾಡಿ!
0
SHARES
1
VIEWS
Share on Facebook

ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಳ ಅತ್ಯಂತ ಗಂಭೀರ ಸಮಸ್ಯೆಯಾಗಿ ಜನರನ್ನು ಕಾಡುತ್ತಿದೆ. ತೂಕ ಹೆಚ್ಚಾಗಲು ಕಾರಣಗಳು ಏನೇ ಇದ್ದರೂ, ಬೊಜ್ಜು ಕರಗಿಸಿಕೊಳ್ಳುವುದು ಮಾತ್ರ ದೊಡ್ಡ ಸವಾಲಾಗಿದೆ. ತೂಕವನ್ನು ಕಳೆದುಕೊಳ್ಳಲು ಹಲವು ಮಾರ್ಗಗಳಿದ್ದರೂ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವುದು ಬಹಳ ಮುಖ್ಯವಾಗಿದೆ.

ಅಧಿಕ ತೂಕದಿಂದಾಗಿ ಅನೇಕ ಮಂದಿ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಬಹುತೇಕ ಮಂದಿ ನಾನಾ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ಮೇಲ್ನೋಟಕ್ಕೆ ಇದು ಸುಲಭವಾಗಿ ಕಂಡರೂ ಬಹಳ ಮಂದಿಗೆ ಇದು ಸಾಹಸವಿದ್ದಂತೆ. ಕೆಲವರು ಜಿಮ್, ಯೋಗ, ಡಯೆಟ್, ವರ್ಕೌಟ್ ಹೀಗೆ ಹಲವಾರು ಸರ್ಕಸ್ಗಳನ್ನು ಮಾಡುವ ಮೂಲಕ ಬೆವರಿಳಿಸುತ್ತಾರೆ. ಮತ್ತೆ ಕೆಲವರು ಆಹಾರ ಪದ್ಧತಿಯನ್ನು ಅನುಸರಿಸುತ್ತಾರೆ. ಹೀಗಿದ್ದರೂ ಈ ಪ್ರಯತ್ನಗಳ ನಂತರವೂ ಕೇವಲ ಒಂದೆರಡು ಕೆಜಿಗಳಷ್ಟು ಮಾತ್ರವೇ ಇಳಿದು ನಿರಾಸೆಗೊಳ್ಳುತ್ತಾರೆ.

ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಬೆಳಗ್ಗೆ ಬೇಗ ಎದ್ದೇಳುವ ಅಭ್ಯಾಸವನ್ನು ಮಾಡಿಕೊಳ್ಳಿ. ಇದಕ್ಕಾಗಿ ರಾತ್ರಿ ಹೊತ್ತು 7 ರಿಂದ 8 ಗಂಟೆಗಳ ಕಾಲು ನಿದ್ರೆ ಮಾಡುವುದು ಒಳ್ಳೆಯದು. ಮುಂಜಾನೆ ಬೇಗ ಎದ್ದು ಆರೋಗ್ಯ ಮತ್ತು ಫಿಟ್ನೆಸ್ ಮೇಲೆ ಕೇಂದ್ರೀಕರಿಸಿ. ಅಲ್ಲದೇ ಬೆಳಗ್ಗೆ ಬೇಗ ಎದ್ದೇಳುವುದರಿಂದ ಮೂಡ್ ಫ್ರೆಶ್ ಆಗಿರುತ್ತದೆ. ಅಲ್ಲದೇ ತಡವಾಗಿ ಏಳುವುದು ಮತ್ತು ತಡವಾಗಿ ಮಲಗುವುದು ಒತ್ತಡವನ್ನು ಹೆಚ್ಚಿಸುತ್ತದೆ. ಇದು ಚಯಾಪಚಯವನ್ನು ನಿಧಾನಗೊಳಿಸುತ್ತದೆ ಮತ್ತು ತೂಕ ಇಳಿಕೆಗೂ ಸಮಸ್ಯೆಯನ್ನು ಉಂಟು ಮಾಡುತ್ತದೆ. ಜೊತೆಗೆ ನಿಮ್ಮನ್ನು ಹೆಚ್ಚು ಕ್ರಿಯಾಶೀಲರನ್ನಾಗಿಸುತ್ತದೆ ಮತ್ತು ಕೊಲೆಸ್ಟ್ರಾಲ್​ ಕರಗಿಸುವಲ್ಲಿ ಹೆಚ್ಚು ಸಹಕಾರಿ ಆಗಿದೆ.

ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯಿರಿ: ನೀವು ತೂಕ ಇಳಿಸಿಕೊಳ್ಳಲು ಬಯಸುತ್ತಿದ್ದರೆ, ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ, ಅದರಲ್ಲೂ ನೀವು ಜೀರಿಗೆಯನ್ನು ನೀರಿನಲ್ಲಿ ಕುದಿಸಿ, ಅದಕ್ಕೆ ಸ್ವಲ್ಪ ನಿಂಬೆ ರಸವನ್ನು ಸೇರಿಸಿ ಸಹ ಕುಡಿಯಬಹುದು. ಇದು ನಿಮಗೆ ತೂಕ ಇಳಿಸಿಕೊಳ್ಳಲು ಸಾಕಷ್ಟು ಸಹಕಾರಿ ಆಗಿದೆ ಮತ್ತು ದೇಹದಿಂದ ವಿಷವನ್ನು ಸಹ ತೆಗೆದುಹಾಕುತ್ತದೆ.

ಪ್ರತಿದಿನ ವಾಕಿಂಗ್: ತೂಕ ಇಳಿಸಿಕೊಳ್ಳಲು ಯಾವುದಾದರೂ ವ್ಯಾಯಾಮ ಅಥವಾ ಯೋಗವನ್ನು ಮಾಡಲು ನಿಮಗೆ ಸಾಧ್ಯವಾಗದಿದ್ದರೆ, ಪ್ರತಿದಿನ ವಾಕಿಂಗ್ ಮಾಡುವ ಅಭ್ಯಾಸವನ್ನು ರೂಢಿಸಿಕೊಳ್ಳಿ. ಪ್ರತಿದಿನ ಬೆಳಗ್ಗೆ ಅರ್ಧ ಗಂಟೆಯವರೆಗೆ ಸಾಧ್ಯವಾದಷ್ಟು ವಾಕಿಂಗ್ ಮಾಡಲು ಪ್ರಯತ್ನಿಸಿ.

ಪ್ರೋಟೀನ್ ಭರಿತ ಆಹಾರಗಳು: ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ನಿಮ್ಮ ಅನಾರೋಗ್ಯಕರ ಕ್ಯಾಲೋರಿ ಭರಿತ ಆಹಾರ ಸೇವನೆ ಕಡಿಮೆ ಮಾಡಿ. ಇದರ ಬದಲಿಗೆ ನಿಮ್ಮ ಆಹಾರದಲ್ಲಿ ಪ್ರೋಟೀನ್ ಭರಿತ ಪದಾರ್ಥಗಳನ್ನು ಸೇರಿಸಿಕೊಳ್ಳಿ. ಮುಖ್ಯವಾದ ವಿಚಾರವೆಂದರೆ ಬೆಳಗ್ಗೆ ಆರೋಗ್ಯಕರ ಉಪಹಾರವನ್ನು ಸೇವಿಸುವುದು ಮತ್ತು ರಾತ್ರಿ ಹೊತ್ತು ಸೂಪ್ ಇತ್ಯಾದಿಗಳಂತಹ ಲಘು ಆಹಾರವನ್ನು ಸೇವಿಸುವುದು.

ಬೆಳಗಿನ ಉಪಾಹಾರಕ್ಕೆ ಮೊಟ್ಟೆಯ ಬಿಳಿಭಾಗ, ಮೂಸಂಬಿ ಮತ್ತು ಹೆಸರುಬೇಳೆ ಮೊಳಕೆ, ಚಿಯಾ ಬೀಜಗಳು, ಗಂಜಿ, ಓಟ್ಸ್ ಇತ್ಯಾದಿಗಳನ್ನು ಸೇವಿಸಿ. ಇದಲ್ಲದೇ, ನಿಮ್ಮ ದೈನಂದಿನ ಆಹಾರದಲ್ಲಿ ಸೋಯಾಬೀನ್, ಸಲಾಡ್ ಮತ್ತು ಹಸಿರು ತರಕಾರಿಗಳಂತಹ ಪ್ರೋಟೀನ್‌ಗಳನ್ನು ಸೇರಿಸಿಕೊಳ್ಳಿ. ತಿಂಡಿಗಳಲ್ಲಿ ಆರೋಗ್ಯಕರ ಪದಾರ್ಥಗಳನ್ನು ಸೇವಿಸಿ.

Tags: Health TipskannadanewsKarnatakalifestyleslim downVijayasakshivijayasakshinews
ShareSendShare
Previous Post

ಕಡಪ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ! ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Next Post

ಗ್ಯಾರಂಟಿ ಯೋಜನೆಗಳಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿರುವುದು ಸುಳ್ಳು ಆರೋಪ: ಎನ್.ಎಸ್ ಬೋಸರಾಜು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಗ್ಯಾರಂಟಿ ಯೋಜನೆಗಳಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿರುವುದು ಸುಳ್ಳು ಆರೋಪ: ಎನ್.ಎಸ್ ಬೋಸರಾಜು

ಗ್ಯಾರಂಟಿ ಯೋಜನೆಗಳಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿರುವುದು ಸುಳ್ಳು ಆರೋಪ: ಎನ್.ಎಸ್ ಬೋಸರಾಜು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

October 31, 2026
ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

October 31, 2026
ಬೇಡ್ತಿ ನದಿ ತಿರುವು ಯೋಜನೆಗೆ ವಿದ್ಯಾರ್ಥಿಗಳಿಂದಲೇ ಪತ್ರ ಚಳವಳಿ; ಪ್ರಧಾನಿ ಮೋದಿಗೂ ಪತ್ರ ರವಾನೆ!

ಬೇಡ್ತಿ ನದಿ ತಿರುವು ಯೋಜನೆಗೆ ವಿದ್ಯಾರ್ಥಿಗಳಿಂದಲೇ ಪತ್ರ ಚಳವಳಿ; ಪ್ರಧಾನಿ ಮೋದಿಗೂ ಪತ್ರ ರವಾನೆ!

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper