• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ವೈದ್ಯರ ಮೇಲೆ ವಿಶ್ವಾಸವನ್ನಿಡಿ : ಡಾ. ಕೆ.ಬಿ. ಧನ್ನೂರ

News Desk by News Desk
July 29, 2024
in Gadag News
Doctor's Day Program
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ನರೇಗಲ್ : ವೈದ್ಯರು ಆಧುನಿಕ ಕಾಲದ ಸಂಜೀವಿನಿಯಾಗಿದ್ದಾರೆ. ಅವರ ಬಳಿಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಅವರ ಮೇಲೆ ವಿಶ್ವಾಸವನ್ನಿಟ್ಟರೆ ಗುಣಮುಖರಾಗಲು ಸಾಧ್ಯ. ಸುದೈವದಿಂದ ನರೇಗಲ್ಲ ಮತ್ತು ಸುತ್ತಲಿನ ಜನತೆ ಎಂದಿಗೂ ವೈದ್ಯರ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳದಿರುವುದಕ್ಕೆ ಹಿಂದಿನ ವೈದ್ಯರು ಹಾಕಿಕೊಟ್ಟ ಪಾಠವೇ ಕಾರಣ ಎಂದು ಡಾ. ಕೆ.ಬಿ. ಧನ್ನೂರ ಹೇಳಿದರು.

ಪಟ್ಟಣದ ಹಿರೇಮಠದ ಸಭಾಭವನದಲ್ಲಿ ಬೀಚಿ ಬಳಗದ ಆಶ್ರಯದಲ್ಲಿ ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಮ್ಮ ವೈಯಕ್ತಿಕ ಜೀವನವನ್ನೂ ಮರೆತು ವೈದ್ಯರು ರೋಗಿಗಳ ಸೇವೆಗೆ ಹಗಲಿರುಳೂ ಶ್ರಮಿಸುತ್ತಾರೆ. ಮೊದಲ ಹಂತದಲ್ಲಿಯೆ ರೋಗಿಯನ್ನು ಉಪಚಾರಕ್ಕೆಂದು ಕರೆದುಕೊಂಡು ಬಂದರೆ ಆ ರೋಗಿಯನ್ನು ಸಂಪೂರ್ಣ ವಾಗಿ ಗುಣಪಡಿಸಬಹುದು. ಆದರೆ ಕೊನೆಯ ಹಂತದಲ್ಲಿ ಕರೆದುಕೊಂಡು ಬಂದು ನಂತರ ವೈದ್ಯರನ್ನು ದೂರುವುದು ಸರಿಯಲ್ಲ. ಇದನ್ನು ರೋಗಿಗಳ ಸಂಬಂಧಿಕರು ತಿಳಿದುಕೊಳ್ಳಬೇಕು. ಪಟ್ಟಣದ ಬೀಚಿ ಬಳಗದ ಸಾಹಿತ್ತಿಕ ಮತ್ತು ಸಾಮಾಜಿಕ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಡಾ. ಜಿ.ಕೆ. ಕಾಳೆ ಮಾತನಾಡಿ, ಕಳೆದ ಮೂರೂವರೆ ದಶಕಗಳಿಂದ ನಾವು ನರೇಗಲ್ಲ ಪಟ್ಟಣ ಮತ್ತು ಸುತ್ತಲಿನ ಗ್ರಾಮಗಳ ಜನತೆಗೆ ವೈದ್ಯಕೀಯ ಸೇವೆಯನ್ನು ಒದಗಿಸುತ್ತಿದ್ದೇವೆ. ಮೊತ್ತಮೊದಲಿಗೆ ನಮ್ಮ ಸೇವೆಯನ್ನು ಗುರುತಿಸಿ ನಮ್ಮನ್ನು ಸನ್ಮಾನಿಸಿದ ಸಂಸ್ಥೆಯೆಂದರೆ ಅದು ಬೀಚಿ ಬಳಗ. ಈ ಬಳಗವು ನೀಡಿದ ಈ ಸನ್ಮಾನವನ್ನು ನಾವೆಂದಿಗೂ ಮರೆಯುವುದಿಲ್ಲ ಎಂದರು.

ಸಭೆಯನ್ನುದ್ದೇಶಿಸಿ ಡಾ. ಕೃಷ್ಣಾ ಜಿ.ಕಾಳೆ, ಡಾ. ಆರ್.ಕೆ. ಗಚ್ಚಿನಮಠ, ಡಾ. ಎಲ್.ಎಸ್. ಗೌರಿ, ನಿವೃತ್ತ ಮುಖ್ಯ ಶಿಕ್ಷಕ ಅರುಣ ಬಿ.ಕುಲಕರ್ಣಿ ಮಾತನಾಡಿದರು, ನಿವೃತ್ತ ಶಿಕ್ಷಕ ಎಂ.ಎಸ್. ದಢೇಸೂರಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ಡಾ. ಡೇನಿಯಲ್ ಫ್ರೆಡ್ರಿಕ್ಸ್, ಡಾ. ಸಪ್ನಾ ಕಾಳೆ, ಡಾ. ನಿರ್ಮಲಾ ನಾಶಿಪುಡಿ, ಡಾ. ಶಿವಯ್ಯ ರೋಣದ, ಡಾ. ನಾಗರಾಜ ಗ್ರಾಮಪುರೋಹಿತ, ಡಾ. ಎಲ್.ಆರ್. ರಡ್ಡೇರ, ಡಾ. ಜುಬೇದಾ ರೋಣದ, ವೈದ್ಯೆ ಕುರಿ, ಯೋಗಾ ಥೆರಪಿಸ್ಟ್ ಅಶ್ವಿನಿ ರಡ್ಡೇರ, ಡಾ. ಸುಷ್ಮಾ ಸಂಗನಾಳಮಠ ಇನ್ನೂ ಮುಂತಾದವರನ್ನು, ಕಾಯಕ ರತ್ನ ಪ್ರಶಸ್ತಿ ಪುರಸ್ಕೃತ ಮುತ್ತು ಹಡಪದ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಬೀಚಿ ಬಳಗದ ಅಧ್ಯಕ್ಷ ಕೆ.ಎಸ್. ಕಳಕಣ್ಣವರ ಮಾತನಾಡಿ ನಮ್ಮ ಜೀವ ಉಳಿಸುವ ಎಲ್ಲ ವೈದ್ಯರುಗಳನ್ನು ಒಂದೇ ವೇದಿಕೆಯಲ್ಲಿ ಕಂಡು ಸಂತಸವಾಗಿದೆ. ಈ ಎಲ್ಲರನ್ನೂ ಸನ್ಮಾನಿಸುವ ಸೌಭಾಗ್ಯ ಬೀಚಿ ಬಳಗಕ್ಕೆ ದೊರಕಿರುವುದು ಅತ್ಯಂತ ಸಂತೋಷವನ್ನುಂಟು ಮಾಡಿದೆ ಎಂದರು.

ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಬಿ.ಬಿ. ಕುರಿ, ಶಿಕ್ಷಕ ಬಿ.ಟಿ. ತಾಳಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಿ.ಎ. ಅರವಟಗಿಮಠ, ಶಿಕ್ಷಕ ಸಿ.ಕೆ. ಕೇಸರಿ, ಎಂ.ಎಚ್. ಸಿದ್ದಿ, ಮಾಜಿ ಯೋಧರಾದ ಶಿವಪುತ್ರಪ್ಪ ಸಂಗನಾಳ, ಪ್ರಭು ಮುಕ್ಕನಗೌಡ್ರ, ಶಿವಯೋಗಿ ಜಕ್ಕಲಿ, ವಿ.ಎ. ಕುಷ್ಟಗಿ, ಮುಖ್ಯೋಪಾಧ್ಯಾಯೆ ಎನ್.ಎಸ್. ಹಿರೇಮಠ, ಕೆ.ಎಸ್. ಹಡಪದ, ರಾಜಶೇಖರಗೌಡ ಪಾಟೀಲ, ಜಿ.ಎ. ಬೆಲ್ಲದ, ಮುಖ್ಯೋಪಾಧ್ಯಾಯೆ ಭಾರತಿ ಶಿರ್ಸಿ, ಎಸ್.ಕೆ. ಪಾಟೀಲ, ನಿವೃತ್ತ ಶಿಕ್ಷಕಿ ಎಚ್.ಎಂ. ರತ್ನಮ್ಮ, ಶಿಕ್ಷಕಿ ಟಿ.ಜಿ. ಕಂಬಾಳಿಮಠ, ಮುಖ್ಯ ಶಿಕ್ಷಕ ಪ್ರಭುಸ್ವಾಮಿಮಠ, ಎ.ಎಸ್. ಅಣಗೌಡ್ರ, ದೈಹಿಕ ಶಿಕ್ಷಕ ಆರ್.ಎಸ್. ನರೇಗಲ್ಲ, ಶಿಕ್ಷಕ ವಿ.ಎ. ಕುಂಬಾರ, ಬೀಚಿ ಬಳಗದ ಸದಸ್ಯರು ಪಾಲ್ಗೊಂಡಿದ್ದರು.

ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಾಮುದ್ರಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಇಲ್ಲಿನ ಜನತೆಯ ಮತ್ತು ಪಟ್ಟಣದ ಹಿರಿಯ ವೈದ್ಯರ ಸಹಕಾರ ಮತ್ತು ಮಾರ್ಗದರ್ಶನವನ್ನು ನನ್ನ ಜೀವನದಲ್ಲಿ ಮರೆಯಲಾರೆ. ಬೀಚಿ ಬಳಗವು ನನ್ನ ಸೇವೆಯನ್ನು ಗುರತಿಸಿ ನನ್ನನ್ನೂ ಸನ್ಮಾನಿಸಿರುವುದು ನನ್ನ ಜೀವನದ ಅವಿಸ್ಮರಣೀಯ ಘಟನೆಗಳಲ್ಲಿ ಒಂದಾಗಿದೆ ಎಂದರು.

Tags: Doctor's Day ProgramDr. K.B. DhannoorGadaggadag newsLatestNewsNarēgallaupdatenews
ShareSendShare
Previous Post

ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯವಿರಲಿ:ಡಾ.ಅಬ್ದುಲ್‌ಅಜೀಜ ಮುಲ್ಲಾ

Next Post

ಸತ್ಸಂಗದಿಂದ ಮಾನಸಿಕ ನೆಮ್ಮದಿ : ಅರುಣ ಬಿ. ಕುಲಕರ್ಣಿ

News Desk

News Desk

Next Post
Hanumana Chalisa chanting satsang meeting

ಸತ್ಸಂಗದಿಂದ ಮಾನಸಿಕ ನೆಮ್ಮದಿ : ಅರುಣ ಬಿ. ಕುಲಕರ್ಣಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper