• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಡಾಕ್ಟರ್ ಗಳ ಬರವಣಿಗೆ ಅರ್ಥ ಆಗ್ತಿಲ್ಲ, ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸಿ: ದಿನೇಶ್ ಗುಂಡೂರಾವ್ ಗೆ ಪತ್ರ!

Vijaya Sakshi News Desk by Vijaya Sakshi News Desk
September 9, 2024
in Bengaluru News
ಜಿಕಾ ಬಗ್ಗೆ ಭಯ ಬೇಡ, ಬಾಣಂತಿಯರು ಎಚ್ಚರಿಕೆಯಿಂದ ಇರಬೇಕು: ದಿನೇಶ್ ಗುಂಡೂರಾವ್
0
SHARES
0
VIEWS
Share on Facebook

ಬೆಂಗಳೂರು:- ಡಾಕ್ಟರ್ ಗಳ ಬರವಣಿಗೆ ಅರ್ಥ ಆಗ್ತಿಲ್ಲ, ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸಿ ಎಂದು ದಿನೇಶ್ ಗುಂಡೂರಾವ್ ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.

ಭಾಷೆಯ ಬೆಳವಣಿಗೆಯ ದೃಷ್ಠಿಯಿಂದ ಸರ್ಕಾರಿ ವೈದ್ಯರೆಲ್ಲರೂ ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ಕಡ್ಡಾಯ ಆದೇಶ ಮಾಡುವಂತೆ ಮನವಿ ಮಾಡಿದ್ದಾರೆ.

ಅಧುನಿಕ ಕಾಲಘಟ್ಟದಲ್ಲಿ ಭಾಷಾಭಿಮಾನ ಎನ್ನುವುದು ನೇಪಥ್ಯಕ್ಕೆ ಸರಿಯುತ್ತಿರುವುದು ಸಾಮಾಜಿಕ ಸ್ವಾಸ್ಥ್ಯದ ದೃಷ್ಠಿಯಿಂದ ಆರೋಗ್ಯಕರ ಬೆಳವಣಿಗೆ ಆಗಿರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಸಾಂಸ್ಥಿಕ ಪ್ರಯತ್ನಗಳು ಮಾತ್ರ ನಿರೀಕ್ಷಿತ ಪರಿಣಾಮವನ್ನು ದೊರಕಿಸಿ ಕೊಡುವುದಲ್ಲದೇ ರಾಜ್ಯ ಭಾಷೆಯ ಉಳಿವಿಗೆ ಮಹತ್ವದ ಕೊಡುಗೆಯನ್ನು ನೀಡುತ್ತದೆ.

ಇತ್ತೀಚೆಗೆ ರಾಯಚೂರಿಗೆ ಕಾರ್ಯನಿಮಿತ್ತ ತೆರಳಿದ ಸಂದರ್ಭದಲ್ಲಿ ಜಿಲ್ಲೆಯ ವೈದ್ಯರು ತಮ್ಮ ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕೆಂದು ಪ್ರೇರೇಪಿಸಿ ಅಲ್ಲಿನ ಜಿಲ್ಲಾಧಿಕಾರಿಗೆ ಈ ಕುರಿತಂತೆ ಅಗತ್ಯ ಸೂಚನೆಗಳನ್ನು ಹೊರಡಿಸಲು ನಿರ್ದೇಶನವನ್ನು ನೀಡಿದ್ದೆ.

ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಗಮನಿಸಿ ನೂರಾರು ವೈದ್ಯರು ಸ್ವಯಂಪ್ರೇರಿತರಾಗಿ ತಾವು ಕನ್ನಡ ಭಾಷೆಯನ್ನು ಉಳಿಸಲು ಔಷಧಿ ಚೀಟಿಗಳನ್ನು ಕನ್ನಡದಲ್ಲೇ ಬರೆಯುವ ಕೆಲಸವನ್ನು ಆರಂಭಿಸುತ್ತೇವೆ ಎಂದು ತಮ್ಮ ಭಾಷಾಭಿಮಾನವನ್ನು ನಮ್ಮಲ್ಲಿ ವ್ಯಕ್ತಪಡಿಸಿದ್ದಾರೆ.

ಹಲವಾರು ಜನ ತಾವು ಕನ್ನಡದಲ್ಲಿ ಬರೆದ ಔಷಧಿ ಚೀಟಿಗಳನ್ನು ನನ್ನಲ್ಲಿ ಹಂಚಿಕೊಂಡಿದ್ದಾರೆ. ಇದು ಪ್ರಾಧಿಕಾರದ ಅಧ್ಯಕ್ಷನಾಗಿ ನನಗೆ ರೋಮಾಂಚನಗೊಳಿಸುವ ಸಂಗತಿಯಾಗಿದೆ. ಈ ಪರಿಣಾಕಾರಿಯಾದ ಮಾನಸಿಕತೆಯ ಮೂಲಕ ಕನ್ನಡ ಭಾಷೆಗೆ ಒಂದು ಮಹತ್ವದ ಹಾದಿ ಇದೀಗ ತೆರೆದುಕೊಂಡಿದೆ ಎಂಬ ಅಭಿಪ್ರಾಯ ನನ್ನದಾಗಿದ್ದು, ಇದು ಸರ್ವವ್ಯಾಪಿಯಾಗಬೇಕಾದ ಅನಿವಾರ್ಯತೆ ಇರುತ್ತದೆ.

ರಾಜ್ಯದ ಮೂಲೆಗಳಲ್ಲಿರುವ ಆರೋಗ್ಯ ಕೇಂದ್ರಗಳು ಸೇರಿದಂತೆ ತಾಲೂಕು, ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ವೈದ್ಯರುಗಳು ತಾವು ಬರೆಯುವ ಔಷಧಿ ಚೀಟಿಗಳಲ್ಲಿ ಕನ್ನಡ ಬಳಕೆಗೆ ಪ್ರಾಧಾನ್ಯತೆಯನ್ನು ನೀಡಿದಲ್ಲಿ ಕನ್ನಡ ಅಸ್ಮಿತೆಯನ್ನು ಉಳಿಸುವ ಮಹತ್ವದ ಹೆಜ್ಜೆಯಾಗುತ್ತದೆ. ಇದು ಕಡ್ಡಾಯವಾಗದೆ ಹೋದಲ್ಲಿ ಇದರ ಅನುಷ್ಠಾನವೂ ನಿರೀಕ್ಷಿತ ಪ್ರಗತಿಯನ್ನು ಹೊಂದುವುದು ಸಾಧ್ಯವಿರುವುದಿಲ್ಲ.

ಇಲ್ಲಿ ರಾಜ್ಯ ಸರ್ಕಾರ ದೃಢ ನಿಲುವು ತನ್ನದೇ ಪರಿಣಾಮವನ್ನು ಹೊಂದುವ ಕಾರಣ, ತಾವು ಈ ನಿಟ್ಟಿನಲ್ಲಿ ವೈಯಕ್ತಿಕ ಗಮನಹರಿಸಿ ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಳು ಕಡ್ಡಾಯವಾಗಿ ತಮ್ಮ ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆಯಲು ಸರ್ಕಾರದ ಆದೇಶವನ್ನು ಜಾರಿ ಮಾಡಬೇಕಾಗಿ ಈ ಮೂಲಕ ಕೋರುತ್ತೇನೆ ಎಂದು ಹೇಳಿದ್ದಾರೆ.

Tags: BangaloreDinesh GunduraoKannadakannadanewsKarnatakaMedicine CardVijayasakshivijayasakshinews
ShareSendShare
Previous Post

SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇನ್ಮುಂದೆ ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ!

Next Post

ಆಡಳಿತಾತ್ಮಕ ಸುಧಾರಣೆಗೆ ಆದ್ಯತೆ ನೀಡಿ : ಸಂಗನಗೌಡ ಪಾಟೀಲ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Honor to the candidates elected as President and Vice President of the municipality

ಆಡಳಿತಾತ್ಮಕ ಸುಧಾರಣೆಗೆ ಆದ್ಯತೆ ನೀಡಿ : ಸಂಗನಗೌಡ ಪಾಟೀಲ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

October 28, 2026
ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

October 28, 2026
ಬೆಂಗಳೂರಿನಲ್ಲಿ ಕಸ ಸಂಗ್ರಹ ಸಿಬ್ಬಂದಿಯ ಕಳ್ಳಾಟಕ್ಕೆ ಬ್ರೇಕ್: ಫೇಸ್ ರೆಕಗ್ನಿಷನ್, ವಾಹನಗಳಿಗೆ ಜಿಪಿಎಸ್ ಕಡ್ಡಾಯ!

ಬೆಂಗಳೂರಿನಲ್ಲಿ ಕಸ ಸಂಗ್ರಹ ಸಿಬ್ಬಂದಿಯ ಕಳ್ಳಾಟಕ್ಕೆ ಬ್ರೇಕ್: ಫೇಸ್ ರೆಕಗ್ನಿಷನ್, ವಾಹನಗಳಿಗೆ ಜಿಪಿಎಸ್ ಕಡ್ಡಾಯ!

October 28, 2026
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

October 28, 2026
ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper