• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಅಂಗವಿಕಲತೆ ಬಗೆಗೆ ತಿರಸ್ಕಾರ ಬೇಡ

Vijaya Sakshi News Desk by Vijaya Sakshi News Desk
June 23, 2025
in Gadag News
ಅಂಗವಿಕಲತೆ ಬಗೆಗೆ ತಿರಸ್ಕಾರ ಬೇಡ

Q

0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಅಂಗವಿಕಲತೆ ಬಗೆಗೆ ತಿರಸ್ಕಾರ ಬೇಡ. ಪುರಸ್ಕಾರವಿರಲಿ. ಸಮಾಜದಲ್ಲಿ ಈ ಕುರಿತು ತಿಳುವಳಿಕೆ ಮೂಡಿಸಿ ಪರಿವರ್ತನೆಗಾಗಿ ಪ್ರಯತ್ನಿಸೋಣ. ಅಂಗವಿಕಲತೆಯು ಸಾಧನೆಗೆ ಸಮಸ್ಯೆಯಲ್ಲ. ಇಂತಹ ಸಾಧಕರನ್ನು ಸನ್ಮಾನಿಸಿ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ಬೇಲೇರಿ ಹೇಳಿದರು.

ಅವರು ಗದುಗಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.3ರಲ್ಲಿ ಜರುಗಿದ ವಿಶೇಷಚೇತನ ವ್ಯಕ್ತಿಗಳೊಂದಿಗೆ `ಸಂಭ್ರಮ ಶನಿವಾರ- ಬ್ಯಾಗ್ ರಹಿತ ದಿನ’ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲೆಯ ಎಲ್ಲ ಮಕ್ಕಳು ತರಗತಿಯ ಕೋಣೆಗಳಲ್ಲಿ ಅಂಗವೈಕಲ್ಯತೆಯುಳ್ಳ ವಿದ್ಯಾರ್ಥಿಗಳೊಂದಿಗೆ ಆರೋಗ್ಯಕರ ಹಾಗೂ ಅರ್ಥಪೂರ್ಣ ಸಂಬಂಧವನ್ನು ಬೆಳೆಸಿಕೊಂಡು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಪರಸ್ಪರ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ನಾವು ಮುಂದಾಗಬೇಕಿದೆ ಎಂದರು.

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದ ವಿಶೇಷ ಶಿಕ್ಷಕಿ ಪರಿಮಳಾ ಮಣ್ಣೂರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳಿಂದ ವಿಶೇಷ ಚೇತನರ ಅರಿವು-ಜಾಗೃತಿ ಕುರಿತು ಕಿರು ನಾಟಕ ಪ್ರದರ್ಶನಗೊಂಡಿತು. ಶಿಕ್ಷಕಿ ಎಸ್.ಎಸ್. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಬಿ. ಬಾಗೂರ ಸ್ವಾಗತಿಸಿದರು. ಸಿ.ಕೆ. ಕಾಳೆ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಅನಂತಪೂರ ವಂದಿಸಿದರು.

ರೇಣುಕಾ ಉಮಚಗಿ, ಶೇಖಮ್ಮ ಕಮತರ, ಮೀರಾಬಾಯಿ ಭಾವಿಕಟ್ಟಿ, ಬಸಮ್ಮ ಗಡ್ಡೆಪ್ಪನವರ, ಲಕ್ಷ್ಮವ್ವ ಹಿರೇಮಠ, ಗಿರಿಜಾ ಪಲ್ಲೇದ,ಶಾಂತಾ ತೆಲಗಾಂವಿ, ಲಕ್ಷ್ಮೀ ಹಂಜಗಿಮಠ, ಟಿ.ಎಂ. ಪುರುಷನ್, ಜ್ಯೋತಿ ಭಾವಿಕಟ್ಟಿ, ಗೀತಾ ನಲವಡೆ, ಅಮೀನಾ ನದಾಫ್, ಯೋಗೇಶ್ವರಿ ಭಾವಿಕಟ್ಟಿ, ನಿರ್ಮಲಾ ಹುಣಸಿ ಮುಂತಾದವರಿದ್ದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯೆ ಪರಿಮಳಾ ಮಣ್ಣೂರ ಮಾತನಾಡಿ, ಅರಿವು, ಅನುಭವ, ಅಂಶಗಳನ್ನು ಅಳವಡಿಸಿಕೊಂಡು ಪ್ರತಿ ತಿಂಗಳ 3ನೇ ಶನಿವಾರ ಎಲ್ಲ ಶಾಲೆಗಳಲ್ಲಿ ಸರ್ಕಾರದ ಆದೇಶದ ಅನ್ವಯ `ಬ್ಯಾಗ್ ಲೆಸ್ ಡೇ’ ಆಚರಿಸಲಾಗುತ್ತಿದ್ದು, ಅಂದು ಮಕ್ಕಳು ವಿಷಯ ಅನುಸಾರ ಎಲ್ಲವನ್ನು ತಾವೇ ನಿರ್ವಹಿಸುವುದರ ಜೊತೆಗೆ ವಿಷಯವನ್ನು ಮನನ ಮಾಡಿಕೊಳ್ಳಬೇಕು ಎಂದರು.

Tags: BreakingNewsKarnatakakavita beleriVijayasakshivijayasakshinews
ShareSendShare
Previous Post

ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ ಯಾರೆಲ್ಲಾ ಭಾಗಿ ಅಂತ ಗೊತ್ತಿಲ್ಲ: ಡಿಕೆ ಸುರೇಶ್!

Next Post

ಹಿಂದಿಯ ಜನಪ್ರಿಯ “ಅನುಪಮಾ” ಸೀರಿಯಲ್ ಸೆಟ್ ನಲ್ಲಿ ಬೆಂಕಿ ಅವಘಡ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಹಿಂದಿಯ ಜನಪ್ರಿಯ “ಅನುಪಮಾ” ಸೀರಿಯಲ್ ಸೆಟ್ ನಲ್ಲಿ ಬೆಂಕಿ ಅವಘಡ!

ಹಿಂದಿಯ ಜನಪ್ರಿಯ "ಅನುಪಮಾ" ಸೀರಿಯಲ್ ಸೆಟ್ ನಲ್ಲಿ ಬೆಂಕಿ ಅವಘಡ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
‘ಹೆಸರು, ಹಣ, ಖ್ಯಾತಿ ಕೊಟ್ಟ ಚಿತ್ರರಂಗವನ್ನೇ ಟೀಕಿಸೋದು ಸರಿಯಲ್ಲ’: ರಾಧಿಕಾ ಆಪ್ಟೆಗೆ ನಟಿ ಪಾಯಲ್ ಕೌಂಟರ್

‘ಹೆಸರು, ಹಣ, ಖ್ಯಾತಿ ಕೊಟ್ಟ ಚಿತ್ರರಂಗವನ್ನೇ ಟೀಕಿಸೋದು ಸರಿಯಲ್ಲ’: ರಾಧಿಕಾ ಆಪ್ಟೆಗೆ ನಟಿ ಪಾಯಲ್ ಕೌಂಟರ್

November 6, 2026
ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

November 5, 2026
ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

November 5, 2026
ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

‘ಹೆಸರು, ಹಣ, ಖ್ಯಾತಿ ಕೊಟ್ಟ ಚಿತ್ರರಂಗವನ್ನೇ ಟೀಕಿಸೋದು ಸರಿಯಲ್ಲ’: ರಾಧಿಕಾ ಆಪ್ಟೆಗೆ ನಟಿ ಪಾಯಲ್ ಕೌಂಟರ್

‘ಹೆಸರು, ಹಣ, ಖ್ಯಾತಿ ಕೊಟ್ಟ ಚಿತ್ರರಂಗವನ್ನೇ ಟೀಕಿಸೋದು ಸರಿಯಲ್ಲ’: ರಾಧಿಕಾ ಆಪ್ಟೆಗೆ ನಟಿ ಪಾಯಲ್ ಕೌಂಟರ್

November 6, 2026
ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper