ಬಾಗಲಕೋಟ ಮತ್ತು ಚಿತ್ರದುರ್ಗ ಭೋವಿ ಪೀಠದ ಮಹಾಸ್ವಾಮೀಜಿಗಳಾದ ಇಮ್ಮಡಿ ಸಿದ್ದರಾಮೇಶ್ವರ ಅವರ ದೀಕ್ಷಾ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಗೌರವ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗದಗ ತಾಲೂಕು ಅಧಿಕಾರಿ ಡಾ. ಬಸವರಾಜ ಬಳ್ಳಾರಿ ಅವರ ಪರಿವಾರ ಇತ್ತೀಚೆಗೆ ಶ್ರೀಗಳನ್ನು ಭೇಟಿ ಮಾಡಿ ಸನ್ಮಾನಿಸಿ, ಆಶೀರ್ವಾದ ಪಡೆದರು.
Spread the love