ಡಾ. ಎಚ್.ಕೆ. ಪಾಟೀಲ್ ಅವರ 71ನೇ ವರ್ಷದ ಜನ್ಮ ದಿನಾಚರಣೆ

0
Dr. H.K. Patil's 71st birthday
ರಾಜ್ಯದ ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ್ ಅವರ 71ನೇ ವರ್ಷದ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಗೌರವ ಅಧ್ಯಕ್ಷರು ಹಾಗೂ ಗದಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗದಗ ತಾಲೂಕು ಅಧಿಕಾರಿಗಳಾಗಿರುವ ಡಾ. ಬಸವರಾಜ ಬಳ್ಳಾರಿ ಅವರು ಸನ್ಮಾನಿಸಿ, ಗೌರವಿಸಿ ಶುಭ ಕೋರಿದರು.
Spread the love

Advertisement

LEAVE A REPLY

Please enter your comment!
Please enter your name here