• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಡಾ. ಕಲಬುರ್ಗಿಯವರಿಗೆ ಮರಣೋತ್ತರ ಪ್ರಶಸ್ತಿ

Vijaya Sakshi News Desk by Vijaya Sakshi News Desk
September 29, 2025
in Gadag News
ಡಾ. ಕಲಬುರ್ಗಿಯವರಿಗೆ ಮರಣೋತ್ತರ ಪ್ರಶಸ್ತಿ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ನಾಡು-ನುಡಿ, ವಚನ ಸಾಹಿತ್ಯ, ಬಸವತತ್ವ ಹಾಗೂ ಸಮಾಜಕ್ಕಾಗಿ ಸಲ್ಲಿಸಿದ ಅಪಾರ ಸೇವೆಯನ್ನು ಗುರುತಿಸಿ ಗದುಗಿನ ತೋಂಟದಾರ್ಯ ಮಠದಿಂದ 2025ನೇ ಸಾಲಿನ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಮರಣೋತ್ತರವಾಗಿ ನಾಡೋಜ ಲಿಂ. ಡಾ. ಎಂ.ಎಂ. ಕಲಬುರ್ಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪೂಜ್ಯ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಎಸ್.ಎಸ್. ಪಟಣಶೆಟ್ಟರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಪೂರ್ವಾಶ್ರಮದಲ್ಲಿ ಡಾ. ಎಂ.ಎ. ಕಲಬುರ್ಗಿವರ ವಿದ್ಯಾರ್ಥಿಯಾಗಿದ್ದರು. ಡಾ. ಎಂ.ಎ. ಕಲಬುರ್ಗಿವರ ಬಹುಮುಖ ವ್ಯಕ್ತಿತ್ವ, ಬಹುಮುಖ ಪ್ರತಿಭೆಯೊಂದಿಗೆ ಕನ್ನಡದ ಶ್ರೇಷ್ಠ ಪ್ರಾಧ್ಯಾಪಕರಾಗಿ, ಉನ್ನತ ಶ್ರೇಣಿಯ ಸಂಶೋಧಕರಾಗಿ, ಕನ್ನಡ ಅಧ್ಯಯನ ಪೀಠದ ದಕ್ಷ ಅಧ್ಯಕ್ಷರಾಗಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾದರಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಸಂಘ-ಸಂಸ್ಥೆಗಳ ನಿರ್ದೇಶಕರಾಗಿದ್ದರು.

ಕನ್ನಡ ನಾಡು-ನುಡಿ, ಸಾಹಿತ್ಯ-ಸಂಸ್ಕೃತಿಗಳ ಉತ್ಕಟ ಚಿಂತಕರಾಗಿ, ಬಹುಶಿಸ್ತಿನ ಅಧ್ಯಯನದ ಬರಹಗಾರರಾಗಿದ್ದರು. ಅವರು ಬದುಕಿನುದ್ದಕ್ಕೂ ಮಾಡಿದ ಕಾರ್ಯ, ತೋರಿದ ದಾರಿ, ಬೀರಿದ ಪ್ರಭಾವ ನಾಡಿನ ಜನತೆಗೆ ಬೆರಗು ಹುಟ್ಟಿಸುವಂತಹವು. ಅವರದು ಸತ್ಯನಿಷ್ಠತೆ, ನ್ಯಾಯ-ನಿಷ್ಠುರತೆಯ ತತ್ವಬದ್ಧ ಬದುಕಾಗಿತ್ತು. ಅವರು ಕನ್ನಡ ಮತ್ತು ಬಸವಣ್ಣ ತಮ್ಮ ಪ್ರಾಣ ಜೀವಾಳವೆಂದು ನಂಬಿದ್ದರು. ಸತ್ಯ-ತತ್ವ-ಸಮಾಜಕ್ಕಾಗಿ ಪ್ರಾಣವನ್ನು ಪಣವಾಗಿ ಇಟ್ಟವರು. ಈ ಪ್ರಶಸ್ತಿ 5 ಲಕ್ಷ ರೂ ಮೊತ್ತ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿಯನ್ನು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರ ಸನ್ನಿಧಿಯಲ್ಲಿ ಡಾ. ಎಂ.ಎ. ಕಲಬುರ್ಗಿ ಅವರ ಧರ್ಮಪತ್ನಿ ಉಮಾದೇವಿ ಎಂ. ಕಲಬುರ್ಗಿ ಇವರು ಸ್ವೀಕರಿಸುವರು ಎಂದು ಮಾಹಿತಿ ನೀಡಿದರು.

Tags: BreakingNewsgadagnewsJT matKarnatakam m kalaburgiVijayasakshivijayasakshinews
ShareSendShare
Previous Post

ಖರೀದಿ ಸಂಸ್ಥೆಗಳ ದುರುಪಯೋಗವಾಗದಿರಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

Next Post

ಅರಿವು ಕೇಂದ್ರಗಳು ಕಲಿಕೆಗೆ ಪೂರಕ: ಶಾಸಕ ಡಾ. ಚಂದ್ರು ಲಮಾಣಿ 

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಅರಿವು ಕೇಂದ್ರಗಳು ಕಲಿಕೆಗೆ ಪೂರಕ: ಶಾಸಕ ಡಾ. ಚಂದ್ರು ಲಮಾಣಿ 

ಅರಿವು ಕೇಂದ್ರಗಳು ಕಲಿಕೆಗೆ ಪೂರಕ: ಶಾಸಕ ಡಾ. ಚಂದ್ರು ಲಮಾಣಿ 

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

October 30, 2026
ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಮಗಳ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಮಗಳ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

October 30, 2026
ಮಾಜಿ ಲೋಕೋಪಯೋಗಿ ಸಚಿವ ಶಿವಾನಂದ ಕೌಜಲಗಿ ನಿಧನ: ಬೆಳಗಾವಿಯಲ್ಲಿ ಶೋಕದ ಛಾಯೆ

ಮಾಜಿ ಲೋಕೋಪಯೋಗಿ ಸಚಿವ ಶಿವಾನಂದ ಕೌಜಲಗಿ ನಿಧನ: ಬೆಳಗಾವಿಯಲ್ಲಿ ಶೋಕದ ಛಾಯೆ

October 30, 2026
ದೀಪಾವಳಿ ಹೊತ್ತಲ್ಲೇ ತರಕಾರಿ, ಹಣ್ಣುಗಳ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

ದೀಪಾವಳಿ ಹೊತ್ತಲ್ಲೇ ತರಕಾರಿ, ಹಣ್ಣುಗಳ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

October 30, 2026
ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಮಗಳ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಮಗಳ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper