• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Dharwad

ನಾಟಕಗಳು ಸಾಮಾಜಿಕ ಸಂದೇಶ ಸಾರುತ್ತವೆ : ಡಾ.ಪ್ರಕಾಶ ಗರುಡ

News Desk by News Desk
October 12, 2024
in Dharwad
Drama Performance at Suvarna Cultural Complex Hall, Rangayana
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಧಾರವಾಡ : ಸಮಾಜದಲ್ಲಿ ನಡೆಯುತ್ತಿರುವ ವಿಷಯ, ಘಟನೆ, ವಿಚಾರ ಹಾಗೂ ಸಮಸ್ಯೆಗಳು ಸೇರಿದಂತೆ ಹಲವಾರು ಪ್ರಚಲಿತ ವಿದ್ಯಮಾನಗಳ ಕುರಿತು ನಾಟಕಗಳು ಜನರಿಗೆ ಅರ್ಥಪೂರ್ಣವಾದ ಸಂದೇಶಗಳನ್ನು ನೀಡುತ್ತವೆ ಎಂದು ರಂಗನಿರ್ದೇಶಕರಾದ ಡಾ.ಪ್ರಕಾಶ ಗರುಡ ಹೇಳಿದರು.

ಶುಕ್ರವಾರ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಆಯೋಜಿಸಿದ್ದ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಂಗಭೂಮಿಯು ಜನರಿಗೆ ಹಲವಾರು ವಿಷಯಗಳ ಕುರಿತು ಮನವರಿಕೆ ಮಾಡಿ ತಿಳುವಳಿಕೆಯನ್ನು ಮೂಡಿಸುತ್ತದೆ. ನೋಡುಗರಿಗೆ ಮನರಂಜನೆಯೊಂದಿಗೆ ಮಾಹಿತಿಯನ್ನು ನೀಡುತ್ತವೆ. ರಂಗಾಯಣವು ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ರಂಗಭೂಮಿಯನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.

ರಂಗಾಯಣ ನಿರ್ದೇಶಕರಾದ ಡಾ. ರಾಜು ತಾಳಿಕೋಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಂಗಾಯಣವು ರಂಗಭೂಮಿಯ ಕಲೆಯನ್ನು ಉಳಿಸಿ-ಬೆಳೆಸುವುದರ ಜೊತೆಗೆ ಕಲಾವಿದರಿಗೂ ಹಲವಾರು ಅವಕಾಶಗಳನ್ನು ನೀಡಿ ಪ್ರೋತ್ಸಾಹವನ್ನು ನೀಡುತ್ತಿದೆ. ಆಧುನಿಕ ಭರಾಟೆಯಲ್ಲಿ ನಾಟಕಗಳು ನಶಿಸಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ರಂಗಾಯಣವು ನಾಟಕಗಳನ್ನು ಪ್ರದರ್ಶನ ಮಾಡುವ ಮೂಲಕ ರಂಗಭೂಮಿಯನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ಬರುವುದರ ಮೂಲಕ ರಂಗಾಯಣದ ಬೆಳವಣಿಗೆಗೆ ಸಹಕಾರವನ್ನು ನೀಡಬೇಕು ಎಂದರು.

ರಂಗಾಯಣದ ಆಡಳಿತಾಧಿಕಾರಿಗಳಾದ ಶಶಿಕಲಾ ವಿ.ಹುಡೇದ ಸ್ವಾಗತಿಸಿದರು. ಸಾಹಿತಿಗಳು, ರಂಗಾಸಕ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ಶಖೀಲ್ ಅಹ್ಮದ್ ಅವರು ನಿರ್ದೇಶಿಸಿದ `ತಿಂಡಿಗೆ ಬಂದ ತುಂಡೇರಾಯ’ ನಾಟಕವನ್ನು ನಿರ್ದಿಗಂತ ಕಲಾವಿದರು ಪ್ರದರ್ಶಿಸಿದರು.

Tags: dharawadaDrama Performance at Suvarna Cultural Complex Hall RangayanaGadaggadaganewsLatestNewsStage Director Dr. Prakash Garudaupdatenews
ShareSendShare
Previous Post

ಜಗದಂಬಾ ದೇವಸ್ಥಾನನದಲ್ಲಿ ಉಡಿ ತುಂಬುವ ಕಾರ್ಯಕ್ರಮ

Next Post

ನವರಾತ್ರಿ ಅಂಗವಾಗಿ ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ

News Desk

News Desk

Next Post
a program to fill Sumangaliya with Udi

ನವರಾತ್ರಿ ಅಂಗವಾಗಿ ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬೆಂಗಳೂರು ರಸ್ತೆಗಳಿಗೆ ₹2,000 ಕೋಟಿ ಮರುಡಾಂಬರೀಕರಣ ಯೋಜನೆ: ಸಚಿವ ಕೃಷ್ಣ ಬೈರೇಗೌಡ

ನೀರಿಗೆ ಹೆಚ್ಚು ಹಣ ಕೊಡುತ್ತೇವೆ, ಹಾಲಿನ ಬೆಲೆ ಏರಿದರೆ ವಿರೋಧವೇಕೆ? ಕೃಷ್ಣಬೈರೇಗೌಡ ಪ್ರಶ್ನೆ

October 30, 2026
ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

October 30, 2026
ಬಳ್ಳಾರಿಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣ ಹೊರತೆಗೆದ ವೈದ್ಯರು!

ಬಳ್ಳಾರಿಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣ ಹೊರತೆಗೆದ ವೈದ್ಯರು!

October 30, 2026
ಮುಟ್ಟಿನ ಸಮಯದಲ್ಲಿ ರಕ್ತದ ಗಡ್ಡೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವೇ? ಯಾವಾಗ ಎಚ್ಚರಿಕೆ ವಹಿಸಬೇಕು?

ಮುಟ್ಟಿನ ಸಮಯದಲ್ಲಿ ರಕ್ತದ ಗಡ್ಡೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವೇ? ಯಾವಾಗ ಎಚ್ಚರಿಕೆ ವಹಿಸಬೇಕು?

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬೆಂಗಳೂರು ರಸ್ತೆಗಳಿಗೆ ₹2,000 ಕೋಟಿ ಮರುಡಾಂಬರೀಕರಣ ಯೋಜನೆ: ಸಚಿವ ಕೃಷ್ಣ ಬೈರೇಗೌಡ

ನೀರಿಗೆ ಹೆಚ್ಚು ಹಣ ಕೊಡುತ್ತೇವೆ, ಹಾಲಿನ ಬೆಲೆ ಏರಿದರೆ ವಿರೋಧವೇಕೆ? ಕೃಷ್ಣಬೈರೇಗೌಡ ಪ್ರಶ್ನೆ

October 30, 2026
ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper