ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ: 29 ಮಂದಿ ಮಹಿಳಾ ಕೂಲಿ ಕಾರ್ಮಿಕರಿಗೆ ಗಾಯ

0
Spread the love

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿ 29 ಮಂದಿ ಮಹಿಳಾ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ನಂಜದೇವನಪುರ ಬಳಿ ನಡಿದಿದೆ. ಗಾಯಗೊಂಡ ಮಹಿಳೆಯರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಇವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ.

Advertisement

ಕೂಲಿ ಮುಗಿಸಿ ಹಿಂತಿರುಗುವಾಗ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಮಹಿಳೆಯರಾಗಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ವಾಹನದಲ್ಲಿ ಕೂರಿಸಿಕೊಂಡ ಪರಿಣಾಮ ಅವಘಡ ಸಂಭವಿಸಿದೆ. ಸದ್ಯ ಎಲ್ಲರನ್ನೂ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here