• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

E20 ಈಗ 420! ಪೆಟ್ರೋಲ್ ವಿವಾದಕ್ಕೆ ಹೊಸ ತಿರುವು; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ!

Vijaya Sakshi News Desk by Vijaya Sakshi News Desk
November 7, 2026
in India News
ಇನ್ನೂ ಎರಡು ಬೇಡಿಕೆ ಈಡೇರಲಿ, ಬಳಿಕ ಮೋದಿ ಕ್ಷಮೆಯಾಚಿಸಲಿ: ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಗಾಂಧಿ ಶ್ಲಾಘನೆ
0
SHARES
1
VIEWS
Share on Facebook

ನವದೆಹಲಿ: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣದ ಪ್ರಮಾಣ ಎಷ್ಟಿದೆ? ವಾಹನ ಸವಾರರಿಗೆ ಸಿಗುತ್ತಿರುವುದು ನಿಗದಿತ ಗುಣಮಟ್ಟದ ಪೆಟ್ರೋಲ್‌ವೇ? ಇಂತಹ ಪ್ರಶ್ನೆಗಳೊಂದಿಗೆ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೊಸದೊಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಪೆಟ್ರೋಲ್ ಮಾದರಿಗಳಲ್ಲಿ ಶೇ.20ಕ್ಕಿಂತ ಹೆಚ್ಚಿನ ಎಥನಾಲ್ ಅಂಶ ಪತ್ತೆಯಾಗಿದೆ ಎಂಬ ವರದಿಯನ್ನು ಮುಂದಿಟ್ಟುಕೊಂಡು ಕೇಂದ್ರದ E20 ನೀತಿಯನ್ನು ಟೀಕಿಸಿದ್ದಾರೆ.

ಕರ್ನಾಟಕದ ಏಳು ಜಿಲ್ಲೆಗಳಿಂದ ಸಂಗ್ರಹಿಸಲಾದ ಪೆಟ್ರೋಲ್ ಮಾದರಿಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಅಂಶ ಕಂಡುಬಂದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಒಟ್ಟು 14 ಮಾದರಿಗಳಲ್ಲಿ 11 ಮಾದರಿಗಳಲ್ಲಿ ಎಥನಾಲ್ ಪ್ರಮಾಣ ಶೇ.20ರ ಮಿತಿಯನ್ನು ಮೀರಿದೆ ಎಂಬುದು ಅವರ ಆರೋಪ. ಕೆಲವು ಮಾದರಿಗಳಲ್ಲಿ ಈ ಪ್ರಮಾಣ ಶೇ.30ಕ್ಕಿಂತ ಹೆಚ್ಚಿರುವುದೂ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನ ಮಾದರಿಯಲ್ಲಿ ಶೇ.31.2ರಷ್ಟು ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂನ ಮಾದರಿಯಲ್ಲಿ ಶೇ.30.5ರಷ್ಟು ಎಥನಾಲ್ ಪತ್ತೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಗಳೂರು ಮತ್ತು ತುಮಕೂರು ಜಿಲ್ಲೆಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. IOCL, HPCL ಸೇರಿದಂತೆ BPCL, ನಯಾರಾ ಎನರ್ಜಿ ಮತ್ತು ಶೆಲ್ ಕಂಪನಿಗಳ ಪೆಟ್ರೋಲ್ ಮಾದರಿಗಳನ್ನೂ ಪರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘E20 ಈಗ 420 ಆಗಿದೆ. ಜನರ ವಾಹನಗಳ ಪೆಟ್ರೋಲನ್ನೇ ಕದಿಯಲಾಗುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಎಥನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಆರೋಪದ ಮೂಲಕ ಸರ್ಕಾರದ ನೀತಿಯನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರ ಪ್ರಶ್ನೆಗಳನ್ನು ಮುಂದಿಟ್ಟಿರುವ ಅವರು, ಪೆಟ್ರೋಲ್‌ನಲ್ಲಿ ನಿಜವಾಗಿಯೂ ಎಷ್ಟು ಪ್ರಮಾಣದ ಎಥನಾಲ್ ಮಿಶ್ರಣ ಮಾಡಲಾಗುತ್ತಿದೆ? ನಿಗದಿತ ಮಿತಿಯನ್ನು ಮೀರುತ್ತಿರುವ ತೈಲ ಕಂಪನಿಗಳ ವಿರುದ್ಧ ಯಾವಾಗ ಕ್ರಮ ಕೈಗೊಳ್ಳಲಾಗುತ್ತದೆ? ಈ ನೀತಿಯಿಂದ ಲಾಭ ಪಡೆಯುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಈ ವಿಚಾರದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.

ಇನ್ನೊಂದೆಡೆ, ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ತೈಲ ಕಂಪನಿಗಳು ಆಕ್ಷೇಪ ವ್ಯಕ್ತಪಡಿಸಿವೆ. ಹೀಗಾಗಿ ಎಥನಾಲ್ ಮಿಶ್ರಣದ ಪ್ರಮಾಣದ ಕುರಿತು ಎದ್ದಿರುವ ವಿವಾದ ಇದೀಗ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದೆ.

Tags: E20 PetrolEthanol BlendingkannadanewsKarnatakanarendra modiPetrol ControversyRahul GandhiVijayasakshivijayasakshinews
ShareSendShare
Previous Post

ದೀಪಾವಳಿ ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್; ಕರಾವಳಿಯಲ್ಲಿ ಕೊತ್ತಂಬರಿ ಕೆಜಿಗೆ 200 ರೂ.!

Next Post

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026
ಇನ್ನೂ ಎರಡು ಬೇಡಿಕೆ ಈಡೇರಲಿ, ಬಳಿಕ ಮೋದಿ ಕ್ಷಮೆಯಾಚಿಸಲಿ: ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಗಾಂಧಿ ಶ್ಲಾಘನೆ

E20 ಈಗ 420! ಪೆಟ್ರೋಲ್ ವಿವಾದಕ್ಕೆ ಹೊಸ ತಿರುವು; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper