ಸಚಿವ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ED ದಾಳಿ..!

0
Spread the love

ತುಮಕೂರು: ಗೃಹ ಸಚಿವ ಡಾ ಜಿ ಪರಮೇಶ್ವರ್ ಒಡೆತನದ ಕಾಲೇಜಿನ ಮೇಲೆ‌ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು, ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು,

Advertisement

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.


Spread the love

LEAVE A REPLY

Please enter your comment!
Please enter your name here