• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home hubballi

ಉತ್ತಮ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಿ: ಜಿತೇಂದ್ರ ಮಜೇಥಿಯಾ

Vijaya Sakshi News Desk by Vijaya Sakshi News Desk
December 3, 2024
in hubballi
ಉತ್ತಮ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಿ: ಜಿತೇಂದ್ರ ಮಜೇಥಿಯಾ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ವಿಕಲಚೇತನರನ್ನು ಸಮಾಜದಲ್ಲಿ ಗುರುತಿಸುವ ಕೆಲಸಗಳಾಗಬೇಕು. ಒಳ್ಳೆಯ ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಮಜೇಥಿಯಾ ಫೌಂಡೇಶನ್ ಸಂಸ್ಥಾಪಕರಾದ ಜಿತೇಂದ್ರ ಮಜೇಥಿಯಾ ಹೇಳಿದರು.

ಮಂಗಳವಾರ ಇಂದಿರಾ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ಅದಮ್ಯ ಚೇತನ ಫೌಂಡೇಶನ್, ಮಜೇಥಿಯಾ ಫೌಂಡೇಶನ್, ಹುಬ್ಬಳ್ಳಿ `ಸಕ್ಷಮ’ ಕರ್ನಾಟಕ ಉತ್ತರ ಪ್ರಾಂತ, ಆಶಾಕಿರಣ ಕಿಮ್ಸ್ ಹುಬ್ಬಳ್ಳಿ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಜಿಲ್ಲೆಯ ಸ್ವಯಂ ಸೇವಾ ಶಿಕ್ಷಣ ಸಂಸ್ಥೆಗಳು ಮತ್ತು ವಿಕಲಚೇತನರ ಸಂಘ ಸಂಸ್ಥೆಗಳು, ವಿ.ಆರ್.ಡಬ್ಲೂ, ಯು.ಆರ್.ಡಬ್ಲೂ. ಎಮ್.ಆರ್.ಡಬ್ಲೂ, ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ `ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ವಿಶ್ವ ಸಂಸ್ಥೆಯ ಘೋಷವಾಕ್ಯದಡಿಯಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಫೌಂಡೇಶನ್ ವತಿಯಿಂದ ವಿಶೇಷಚೇತನರಿಗೆ ಕೃತಕ ಅಂಗಾAಗ ಜೋಡಣೆ ಸಲಕರಣೆಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಕೆಲಸ ಕಾರ್ಯಗಳನ್ನು ಮಾಡುವವರಿಗೆ ಪ್ರೋತ್ಸಾಹ ಒದಗಿಸಬೇಕಾಗಿದೆ ಎಂದರು.

ಐ.ಕೆ. ಲಕ್ಕುಂಡಿ ಮಾತನಾಡಿ, ಅಂಗವಿಕಲರ ಭವನ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕೌಶಲ್ಯ ಕೇಂದ್ರ ತೆರೆಯಬೇಕು. ಸರ್ಕಾರದಿಂದ ವಿಶೇಷಚೇತನರಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕಿದೆ. ಅಲ್ಲದೇ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ, ತರಬೇತಿ ನೀಡುವ ಕಾರ್ಯಗಳಾಗಬೇಕು. ವಿಶೇಷಚೇತನರಿಗೆ ಹೆಚ್ಚಿನ ಸಾಲ ಸೌಲಭ್ಯ ದೊರೆಯಬೇಕು ಎಂದು ಒತ್ತಾಯಿಸಿದರು.

ವಕೀಲರಾದ ಎಸ್.ಎಸ್. ಪಾಟೀಲ ಮಾತನಾಡಿ, ವಿಕಲಚೇತನರಿಗೆ ಸರ್ಕಾರದ ವತಿಯಿಂದ ಹಲವಾರು ಯೋಜನೆಗಳಿವೆ. ಸರ್ಕಾರವು ವಕೀಲರನ್ನು ನೇಮಿಸಿ ಉಚಿತವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಹೀಗಾಗಿ ಯಾರೂ ಕೂಡ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.

ಸೆಲ್ಕೋ ಕಂಪನಿಯ ಮ್ಯಾನೇಜರ್ ರಾಜೇಂದ್ರ ಮಾತನಾಡಿ, ವಿಕಲಚೇತನರಿಗೆ ಸೋಲಾರ್ ಉಪಕರಣಗಳಿಗಾಗಿ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತದೆ. ಸರ್ಕಾರದ ಹಲವಾರು ಯೋಜನೆಗಳಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಹಕರಿಗೆ ಯಾವ ರೀತಿಯಲ್ಲಿ ಯಂತ್ರೋಪಕರಣಗಳು ಬೇಕೋ ಹಾಗೆಯೇ ಯಂತ್ರೋಪಕರಣಗಳನ್ನು ಸಿದ್ಧಪಡಿಸಿ ನೀಡಲಾಗುವುದು ಎಂದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಜಗದೀಶ ಕೆ.ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಹೆಚ್.ಹೆಚ್. ಕುಕನೂರ ಅಧ್ಯಕ್ಷತೆ ವಹಿಸಿದ್ದರು.

ಕಲಾವತಿ ಹೊಸೂರ, ಲಕ್ಷ್ಮೀ ಮೇಟಿ, ಬಸಪ್ಪ ಹೆಬಸೂರು, ದೇವಪ್ಪ ಮೊರೆ, ಮೊಹಮ್ಮದ್ ಹುಲ್ಬನಿ, ಯಲ್ಲಪ್ಪ ಸುಳ್ಳದ, ಆತ್ಮಾನಂದ ಅಕ್ಕಿ, ಗೀತಾ ನಾಯ್ಕ, ವಿದ್ಯಾ ಬಾಕಳೆ, ಸುರೇಖಾ ಪಾಟೀಲ, ಇನ್‌ಸಲೀಮ ಸೊಲ್ಲಾಪುರ, ನೀಲಮ್ಮ ಧಾರವಾಡ, ಕಲ್ಪನ ತಿಪ್ಪಕ್ಕನವರ, ಸೀಮಾ ಗೋಂದಕರ, ನಾಗಪ್ಪ ಹಿರೇಮೊರಬ ಸೇರಿದಂತೆ ಇತರರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಇಕ್ವಿಪ್ ಇಂಡಿಯಾದ ವಿಜಯ, ಡಿ.ಡಿ. ಮೇಚಣ್ಣವರ, ತಾರಾ ಫರ್ನಾಂಡೀಸ್, ರಾಜಕುಮಾರ, ಕವಿತಾ ಮೇಗೂರು, ವಿಜಯ ಹಿರೇಮಠ, ಅಶೋಕ ಜೋಶಿ, ಜೆ.ಕೆ. ಪಾಸ್ತೆ, ಪಿ.ವಿ.ದತ್ತಿ, ರೇಖಾ, ಎಂ.ಆರ್.ಡಬ್ಲ್ಯೂ ಚನ್ನಮ್ಮ, ಎಂ.ಆರ್.ಜಿ. ರೇಣುಕಾ, ಮಹಾಂತೇಶ ಕುರ್ತಕೋಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿರು ಇತರರು ಉಪಸ್ಥಿತರಿದ್ದರು.

ಹುಬ್ಬಳ್ಳಿಯ ಅಂಧ ಬಾಲಕರ ಸರ್ಕಾರಿ ಪಾಠಶಾಲೆಯ ಪದವಿಪೂರ್ವ ಶಿಕ್ಷಕರಾದ ಅಣ್ಣಪ್ಪ ಕೋಳಿ ನಿರೂಪಿಸಿ ವಂದಿಸಿದರು.

ShareSendShare
Previous Post

ಓಡದೇ ಇರುವ ಸಿನಿಮಾವೆಲ್ಲ ಚೆನ್ನಾಗಿಲ್ಲ ಎಂದು ನಾನು ಹೇಳಲ್ಲ: ನಟ ಉಪೇಂದ್ರ

Next Post

ಕೃಷಿ ಉದ್ಯಮಶೀಲತಾ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಪಿ.ಎಲ್. ಪಾಟೀಲ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕೃಷಿ ಉದ್ಯಮಶೀಲತಾ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಪಿ.ಎಲ್. ಪಾಟೀಲ

ಕೃಷಿ ಉದ್ಯಮಶೀಲತಾ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಪಿ.ಎಲ್. ಪಾಟೀಲ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

October 28, 2026
ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

October 28, 2026
ಬೆಂಗಳೂರಿನಲ್ಲಿ ಕಸ ಸಂಗ್ರಹ ಸಿಬ್ಬಂದಿಯ ಕಳ್ಳಾಟಕ್ಕೆ ಬ್ರೇಕ್: ಫೇಸ್ ರೆಕಗ್ನಿಷನ್, ವಾಹನಗಳಿಗೆ ಜಿಪಿಎಸ್ ಕಡ್ಡಾಯ!

ಬೆಂಗಳೂರಿನಲ್ಲಿ ಕಸ ಸಂಗ್ರಹ ಸಿಬ್ಬಂದಿಯ ಕಳ್ಳಾಟಕ್ಕೆ ಬ್ರೇಕ್: ಫೇಸ್ ರೆಕಗ್ನಿಷನ್, ವಾಹನಗಳಿಗೆ ಜಿಪಿಎಸ್ ಕಡ್ಡಾಯ!

October 28, 2026
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

October 28, 2026
ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper