• About
  • Advertise
  • Privacy & Policy
  • Contact
Sunday, November 1, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಸೈಕಲ್ ಜಾಥಾ, ಬೀದಿ ನಾಟಕ ಪ್ರದರ್ಶನ

News Desk by News Desk
June 6, 2024
in Gadag News
Environment Day Celebration at salumaradaThimmakka Garden
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯ ಗದಗ ವಿಭಾಗದ ವತಿಯಿಂದ ‘ಅವರ್ ಲ್ಯಾಂಡ್ ಅವರ್ ಫ್ಯೂಚರ್’ ಶಿರ್ಷಿಕೆಯಡಿ ಪರಿಸರ ದಿನವನ್ನು ಆಚರಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸತ್ಯ ನ್ಯಾಯಾಧೀಶ ಬಸವರಾಜ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿ ಸಿ.ಎಸ್. ಶಿವನಗೌಡ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಅವರು ಸಸಿಗಳನ್ನು ನೆಟ್ಟು, ನೀರುಣಿಸಿದರು.

ಇದಕ್ಕೂ ಮುನ್ನ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಚಾಲನೆ ನೀಡಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಸೈಕಲ್ ಜಾಥಾ ಹಳೇ ಡಿಸಿ ಆಫೀಸ್ ಸರ್ಕಲ್, ಮುಳಗುಂದ ನಾಕಾ ಮಾರ್ಗವಾಗಿ ತಾಲೂಕಿನ ಬಿಂಕದಕಟ್ಟಿಯ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನವರೆಗೆ ಸಾಗಿತು.

ಮಾರ್ಗಮಧ್ಯೆ ಹಳೆ ಜಿಲ್ಲಾಧಿಕಾರಿ ಕಚೇರಿ ಹಾಗೂ ಮುಳಗುಂದ ನಾಕಾದಲ್ಲಿ ಪರಿಸರ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಪರಿಸರ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಪರಿಸರ ಪ್ರೇಮಿಗಳಾದ ಲಕ್ಷ್ಮೇಶ್ವರದ ಶಂಕರ ಬ್ಯಾಡಗಿ, ನರಗುಂದದ ನಜೀರಸಾಬ್ ಜಮಾದಾರ, ರೋಣದ ಮುತ್ತಣ್ಣ ತಿರ್ಲಾಪುರ, ಗದಗ ಕಿರಣ ಅವರನ್ನು ಸನ್ಮಾನಿಸಲಾಯಿತು. ಜೊತೆಗೆ ದಿನಗೂಲಿ ನೌಕರರಾದ ಸೊರಟೂರಿನ ಆನಂದ ಮಲ್ಲಾರಿ, ನೆಲ್ಲೂರಿನ ಶಾಂತಯ್ಯ ಬೆಳವಣಕಿ, ಗದುಗಿನ ಹನುಮಂತ ಮಾಚೇನಹಳ್ಳಿ, ಬಿಡ್ನಾಳದ ಚನ್ನಪ್ಪ ಕಿರದಾಳ, ಕಡಕೋಳದ ಚನ್ನವೀರಯ್ಯ ಗೊಳಗೇರಿಮಠ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Tags: Environment Day Celebration at salumarada Thimmakka GardenGadaggadaganewsLatestNewsupdatenews
ShareSendShare
Previous Post

ವರ್ಷವೀಡಿ ಪರಿಸರ ದಿನಾಚರಣೆ ನಡೆಸೋಣ : ಸೋಮಶೇಖರ್ ಬಿರಾದಾರ

Next Post

ಪರಿಸರ ಸಮೃದ್ಧಿಗಾಗಿ ಕೊಡುಗೆ ನೀಡಿ : ಪ್ರೊ.ಡಾ.ಸುರೇಶ ವಿ. ನಾಡಗೌಡರ

News Desk

News Desk

Next Post
Environment Day Celebration at Panchayat Raj University

ಪರಿಸರ ಸಮೃದ್ಧಿಗಾಗಿ ಕೊಡುಗೆ ನೀಡಿ : ಪ್ರೊ.ಡಾ.ಸುರೇಶ ವಿ. ನಾಡಗೌಡರ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನೆಹರೂ ಅವರಿಂದಲೇ ದೇಶದ ಮೊದಲ ಮತ ಕಳವು: ವಿಪಕ್ಷಗಳ ಆರೋಪಕ್ಕೆ ಬಿಜೆಪಿ ತಿರುಗೇಟು!

ನೆಹರೂ ಅವರಿಂದಲೇ ದೇಶದ ಮೊದಲ ಮತ ಕಳವು: ವಿಪಕ್ಷಗಳ ಆರೋಪಕ್ಕೆ ಬಿಜೆಪಿ ತಿರುಗೇಟು!

October 31, 2026
ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನೆಹರೂ ಅವರಿಂದಲೇ ದೇಶದ ಮೊದಲ ಮತ ಕಳವು: ವಿಪಕ್ಷಗಳ ಆರೋಪಕ್ಕೆ ಬಿಜೆಪಿ ತಿರುಗೇಟು!

ನೆಹರೂ ಅವರಿಂದಲೇ ದೇಶದ ಮೊದಲ ಮತ ಕಳವು: ವಿಪಕ್ಷಗಳ ಆರೋಪಕ್ಕೆ ಬಿಜೆಪಿ ತಿರುಗೇಟು!

October 31, 2026
ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper