• About
  • Advertise
  • Privacy & Policy
  • Contact
Monday, November 2, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Uncategorized

ಭಕ್ತಿಗೆ ಭಗವಂತನೂ ಸೋಲುತ್ತಾನೆ

Vijaya Sakshi News Desk by Vijaya Sakshi News Desk
March 27, 2025
in Uncategorized
ಭಕ್ತಿಗೆ ಭಗವಂತನೂ ಸೋಲುತ್ತಾನೆ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಭಕ್ತ ತನ್ನ ಭಕ್ತಿಯಿಂದ ಭಗವಂತನನ್ನೂ ಸೋಲಿಸಬಲ್ಲ ಎಂದು ಹಾವೇರಿ ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಸಮೀಪದ ನಿಡಗುಂದಿಯಲ್ಲಿ ನಡೆದಿರುವ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಪುರಾಣ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡುತ್ತಿದ್ದರು.

ನಂಬಿಕೆ ಇದ್ದರೆ ಜೀವನ ಸರಳ, ಸುಸೂತ್ರವಾಗುತ್ತದೆ. ಎಲ್ಲದಕ್ಕೂ ನಂಬಿಕೆ ಮೂಲ ಕಾರಣವಾಗಿದೆ. ದಂಪತಿಗಳ ನಡುವಿನ ನಂಬುಗೆಯೇ ಅವರ ದಾಂಪತ್ಯ ಜೀವನದ ಯಶಸ್ಸಿನ ಗುಟ್ಟಾಗಿದೆ. ಇದನ್ನು ಅರಿತು ದಂಪತಿಗಳು ಪರಸ್ಪರ ನಂಬಿಕೆಯ ಮೇಲೆ ತಮ್ಮ ಜೀವನವನ್ನು ನಡೆಸಿದರೆ ಅವರ ಬಾಳು ಬಂಗಾರವಾಗುತ್ತದೆ ಎಂದು ಶ್ರೀಗಳು ಹೇಳಿದರು.

ನರೇಗಲ್ಲ ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶ್ರೀಗಳು ಮಾತನಾಡಿ, ಮನುಷ್ಯನಿಗೆ ಅಹಂಕಾರ ಇರಬಾರದು. ಅಹಂಕಾರ ಇರುವ ಮನುಷ್ಯ ಎಂದಿಗೂ ಜೀವನದಲ್ಲಿ ಎತ್ತರಕ್ಕೆ ಏರಲಾರ. ಎಲ್ಲರೊಂದಿಗೆ ಬೆರೆತು ಬಾಳುವುದೇ ನಿಜವಾದ ಸ್ವರ್ಗ ಸುಖ. ಇದನ್ನು ತಿಳಿಸಿ ಹೇಳುವುದಕ್ಕಾಗಿಯೆ ಜಾತ್ರಾ ಮಹೋತ್ಸವದ ಸಂದರ್ಭಗಳಲ್ಲಿ ಪುರಾಣ ಪ್ರವಚನಗಳನ್ನು ಹೇಳಿಸಲಾಗುತ್ತಿದೆ ಎಂದರು.

ವೇದಿಕೆಯ ಮೇಲೆ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಪ್ರಭು ಮಾಸ್ತರ ಭೂಸನೂರಮಠ, ಗ್ರಾ.ಪಂ ಮಾಜಿ ಅಧ್ಯಕ್ಷ ಶಿವಣ್ಣ ಸೂಡಿ, ಮಲ್ಲನಗೌಡ ಪಾಟೀಲ, ಬಸವರಾಜ ಅಣಗೌಡ್ರ, ಬಸವರಾಜ ಅರಮನಿ ಮುಂತಾದವರಿದ್ದರು. ಶರಣಪ್ಪ ಅರಮನಿ ಸ್ವಾಗತಿಸಿದರು. ಶಿಕ್ಷಕ ರಮೇಶ ಉಳ್ಳಾಗಡ್ಡಿ ನಿರೂಪಿಸಿದರು.

ಯಾರಲ್ಲಿ ನಿಷ್ಕಲ್ಮಷ ಭಾವನೆ ಇರುತ್ತದೆಯೋ ಅಂತಹವರನ್ನು ಮಾತ್ರ ನಂಬಬೇಕೆಂದು ಶಾಸ್ತ್ರ ಹೇಳುತ್ತದೆ. ಭಕ್ತ ಭಗವಂತನನ್ನು ನಂಬಬೇಕು. ಅವನಲ್ಲಿ ಅಚಲ ಭಕ್ತಿಯನ್ನಿಡಬೇಕು. ಅಚಲ ಭಕ್ತಿಯು ಎಂದಿಗೂ ಸೂಕ್ತ ಫಲವನ್ನೇ ಕೊಡುತ್ತದೆ. ಜೀವನದ ಕಷ್ಟಗಳನ್ನು ಧೈರ್ಯವಾಗಿ ಎದುರಿಸಬೇಕು. ಕಷ್ಟಕ್ಕೆ ಹೆದರಿ ಬದುಕಿಗೆ ಎಂದಿಗೂ ಬೆನ್ನು ಹಾಕಬಾರದು. ಅವುಗಳನ್ನು ಎದುರಿಸಲು ನಿಮಗೆ ಪುರಾಣ, ಪ್ರವಚನಗಳು ಮಾರ್ಗದರ್ಶನ ನೀಡುತ್ತವೆ ಎಂದು ಸದಾಶಿವ ಸ್ವಾಮೀಜಿ ಹೇಳಿದರು.

Tags: Sri Sadashiva SwamijiSri Veerabhadreshwara Jatra Festival
ShareSendShare
Previous Post

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ನೀಗಲಿ

Next Post

ಮಾ.30ರಂದು ಸರ್ವಧರ್ಮ ಸಾಮೂಹಿಕ ವಿವಾಹ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಾ.30ರಂದು ಸರ್ವಧರ್ಮ ಸಾಮೂಹಿಕ ವಿವಾಹ

ಮಾ.30ರಂದು ಸರ್ವಧರ್ಮ ಸಾಮೂಹಿಕ ವಿವಾಹ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಇತಿಹಾಸ ಅರಿವು ಇಲ್ಲದ ನಾಯಕರು: ಅಶೋಕ್ ವಿರುದ್ಧ ಪ್ರಿಯಾಂಕ್ ಖರ್ಗೆ ರಾಜಕೀಯ ದಾಳಿ

ಇದು ಬರೀ ಟ್ರೇಲರ್, ಪಿಕ್ಚರ್ ಇನ್ನೂ ಬಾಕಿ ಇದೆ: ಸ್ಟಿಂಗ್ ಕೇಸ್ʼನಲ್ಲಿ HDK ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ!

November 1, 2026
ಸತತ 3 ಗೆಲುವುಗಳಿಂದ ಸರಣಿ ವಶಪಡಿಸಿಕೊಂಡ ಭಾರತ! ಕೊನೆಯ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು, 3-2ರಲ್ಲಿ ಸರಣಿ ಮುಕ್ತಾಯ

ಸತತ 3 ಗೆಲುವುಗಳಿಂದ ಸರಣಿ ವಶಪಡಿಸಿಕೊಂಡ ಭಾರತ! ಕೊನೆಯ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು, 3-2ರಲ್ಲಿ ಸರಣಿ ಮುಕ್ತಾಯ

November 1, 2026
ಹಾಸನಾಂಬೆ ದರ್ಶನಕ್ಕೆ ನನಗೆ ಆಹ್ವಾನವೇ ನೀಡಿಲ್ಲ! ಜಿಲ್ಲಾಧಿಕಾರಿ ವಿರುದ್ಧ ರೇವಣ್ಣ ಆಕ್ರೋಶ, ಈ ವರ್ಷ ದೇವಾಲಯಕ್ಕೆ ಹೋಗಲ್ಲ ಎಂದ ಮಾಜಿ ಸಚಿವ

ಹಾಸನಾಂಬೆ ದರ್ಶನಕ್ಕೆ ನನಗೆ ಆಹ್ವಾನವೇ ನೀಡಿಲ್ಲ! ಜಿಲ್ಲಾಧಿಕಾರಿ ವಿರುದ್ಧ ರೇವಣ್ಣ ಆಕ್ರೋಶ, ಈ ವರ್ಷ ದೇವಾಲಯಕ್ಕೆ ಹೋಗಲ್ಲ ಎಂದ ಮಾಜಿ ಸಚಿವ

November 1, 2026
ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

November 1, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಇತಿಹಾಸ ಅರಿವು ಇಲ್ಲದ ನಾಯಕರು: ಅಶೋಕ್ ವಿರುದ್ಧ ಪ್ರಿಯಾಂಕ್ ಖರ್ಗೆ ರಾಜಕೀಯ ದಾಳಿ

ಇದು ಬರೀ ಟ್ರೇಲರ್, ಪಿಕ್ಚರ್ ಇನ್ನೂ ಬಾಕಿ ಇದೆ: ಸ್ಟಿಂಗ್ ಕೇಸ್ʼನಲ್ಲಿ HDK ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ!

November 1, 2026
ಸತತ 3 ಗೆಲುವುಗಳಿಂದ ಸರಣಿ ವಶಪಡಿಸಿಕೊಂಡ ಭಾರತ! ಕೊನೆಯ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು, 3-2ರಲ್ಲಿ ಸರಣಿ ಮುಕ್ತಾಯ

ಸತತ 3 ಗೆಲುವುಗಳಿಂದ ಸರಣಿ ವಶಪಡಿಸಿಕೊಂಡ ಭಾರತ! ಕೊನೆಯ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು, 3-2ರಲ್ಲಿ ಸರಣಿ ಮುಕ್ತಾಯ

November 1, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper