• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಜೆಸ್ಕಾಂ ನೌಕರನ ಹೀನ ಕೃತ್ಯ: ಪತ್ನಿ, ಮಕ್ಕಳ ಕೊಲೆ ಮಾಡಿ ತಾನೂ ನೇಣಿಗೆ ಶರಣು!

Vijaya Sakshi News Desk by Vijaya Sakshi News Desk
April 3, 2025
in Crime News
ಜೆಸ್ಕಾಂ ನೌಕರನ ಹೀನ ಕೃತ್ಯ: ಪತ್ನಿ, ಮಕ್ಕಳ ಕೊಲೆ ಮಾಡಿ ತಾನೂ ನೇಣಿಗೆ ಶರಣು!
0
SHARES
1
VIEWS
Share on Facebook

ಕಲಬುರಗಿ: ಕೌಟುಂಬಿಕ ಕಲಹದಿಂದ ಪತ್ನಿ ಇಬ್ಬರು ಮಕ್ಕಳನು ಕೊಲೆ ಮಾಡಿ ಗಂಡ ನೇಣಿಗೆ ಶರಣಾಗಿರುವ ಘಟನೆ ಕಲಬುರಗಿಯ ಗಾಬ್ರೆ ಲೇಔಟ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಸಂತೋಷ್ ಕೊರಳ್ಳಿ(45) ಮೂವರ ಕೊಲೆ ಮಾಡಿ ನೇಣು ಹಾಕಿಕೊಂಡ ವ್ಯಕ್ತಿಯಾಗಿದ್ದು, ಪತ್ನಿ ಶೃತಿ (35) ಮಕ್ಕಳಾದ ಮನೀಶ್(9) ಮೂರು ತಿಂಗಳ ಮಗು ಅನೀಶ್’ನನ್ನು ಕೊಲೆ ಮಾಡಿದ್ದಾನೆ.

ಜೆಸ್ಕಾಂ ನಲ್ಲಿ ಅಕೌಂಟ್ ವಿಭಾಗದಲ್ಲಿ ಸಂತೋಷ ಕೊರಳ್ಳಿ ಕೆಲಸ ಮಾಡುತ್ತಿದ್ದರು. ಕಲಬುರಗಿ ನಗರದ ಗಾಬರೆ ಲೇಔಟ್​ನ ಅಪಾರ್ಟ್ಮೆಂಟ್​ನಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಸಂಜೆ ಆಫೀಸ್​ನಿಂದ ಬುರತ್ತಿದ್ದಂತೆಯೇ ಪತ್ನಿ ಜೊತೆ ಕಿರಿಕ್ ತೆಗೆದಿದ್ದ ಸಂತೋಷ್,

ನೋಡ ನೋಡುತ್ತಿದ್ದಂತಯೇ ಪತ್ನಿ ಇಬ್ಬರು ಮಕ್ಕಳ್ಳನ್ನ ಕೊಲೆ‌ ಮಾಡಿ ತಾನೂ ನೇಣಿಗೆ ಶರಣಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ಪರಿಶೀಲನೆ ನಡೆಸಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Tags: BreakingNewscrime newskalburgiKarnatakaSucide CaseVijayasakshivijayasakshinews
ShareSendShare
Previous Post

ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ!

Next Post

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಯುವತಿ ಅಪಹರಿಸಿ ಸಾಮೂಹಿಕ ಅತ್ಯಾಚಾರ – ಇಬ್ಬರ ಬಂಧನ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಿಲಿಕಾನ್‌ ಸಿಟಿಯಲ್ಲಿ ಖಾಸಗಿ ಕಂಪನಿ ಟೆಕ್ಕಿ ಮೇಲೆ ಅತ್ಯಾಚಾರ.!

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಯುವತಿ ಅಪಹರಿಸಿ ಸಾಮೂಹಿಕ ಅತ್ಯಾಚಾರ – ಇಬ್ಬರ ಬಂಧನ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

October 30, 2026
ಬಳ್ಳಾರಿಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣ ಹೊರತೆಗೆದ ವೈದ್ಯರು!

ಬಳ್ಳಾರಿಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣ ಹೊರತೆಗೆದ ವೈದ್ಯರು!

October 30, 2026
ಮುಟ್ಟಿನ ಸಮಯದಲ್ಲಿ ರಕ್ತದ ಗಡ್ಡೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವೇ? ಯಾವಾಗ ಎಚ್ಚರಿಕೆ ವಹಿಸಬೇಕು?

ಮುಟ್ಟಿನ ಸಮಯದಲ್ಲಿ ರಕ್ತದ ಗಡ್ಡೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವೇ? ಯಾವಾಗ ಎಚ್ಚರಿಕೆ ವಹಿಸಬೇಕು?

October 30, 2026
ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗೋಹತ್ಯೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ: ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 10 ನಿಮಿಷ ನಿಂತ ರೈಲು!

October 30, 2026
ಬಳ್ಳಾರಿಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣ ಹೊರತೆಗೆದ ವೈದ್ಯರು!

ಬಳ್ಳಾರಿಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣ ಹೊರತೆಗೆದ ವೈದ್ಯರು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper