• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ಉಗ್ರಂ ಮಂಜು ಜೊತೆ ಫ್ಯಾಮಿಲಿ ಫೋಟೋ! ಟ್ರೋಲ್ ಮಾಡಿದವರ ಬಾಯಿ ಮುಚ್ಚಿಸಿದ ಗೌತಮಿ

Vijaya Sakshi News Desk by Vijaya Sakshi News Desk
January 31, 2025
in Entertainment
ಉಗ್ರಂ ಮಂಜು ಜೊತೆ ಫ್ಯಾಮಿಲಿ ಫೋಟೋ! ಟ್ರೋಲ್ ಮಾಡಿದವರ ಬಾಯಿ ಮುಚ್ಚಿಸಿದ ಗೌತಮಿ
0
SHARES
0
VIEWS
Share on Facebook

ಬಿಗ್ ಬಾಸ್ ಕನ್ನಡ ಸೀಸನ್ 11ರ ಗ್ಯಾಂಡ್‌ ಫಿನಾಲೆ ಅದ್ಧೂರಿಯಾಗಿ ನಡೆದು ಹೋಗಿದ್ದು, ಉತ್ತರ ಕರ್ನಾಟಕದ ಹುಲಿ ಖ್ಯಾತಿಯ ಹಾಡುಗಾರ ಹನುಮಂತ ವಿನ್ನರ್‌ ಆಗಿದ್ದಾರೆ. ಇದರ ನಡುವೆ ಬಿಗ್​ಬಾಸ್​ ಮನೆಯಲ್ಲಿ ಮಂಜು ಮತ್ತು  ಗೌತಮಿ ಜಾಧವ್ ಸ್ನೇಹದ ಬಗ್ಗೆಯೂ ಸಾಕಷ್ಟು ಚರ್ಚೆಯಾಗಿತ್ತು. ಇದು ಕೂಡ  ಮಂಜು ಪ್ರಶಸ್ತಿ ಗೆಲ್ಲದೇ ಇರುವುದಕ್ಕೆ ಕಾರಣವಾಯಿತು ಎಂದೂ ಕೆಲವರು ಅಭಿಪ್ರಾಯ ಪಡುತ್ತಿದ್ದಾರೆ.

ಇದೀಗ ಉಗ್ರಂ ಮಂಜು ಜೊತೆ ಗೌತಮಿ ದಂಪತಿ ಪೋಸ್ ಕೊಟ್ಟಿರುವ ಫೋಟೋ ಶೇರ್ ಮಾಡಿ ಗಾಸಿಪ್ ಹಬ್ಬಿಸುವವರಿಗೆ ತಕ್ಕ ಉತ್ತರ ನೀಡಿದ್ದಾರೆ. ಗೌತಮಿ ಜಾಧವ್, ಅವರ ಪತಿ ಅಭಿಷೇಕ್ ಹಾಗೂ ಮಂಜು ಒಂದೆಡೆ ಸೇರಿದ್ದಾರೆ. ಈ ಮೂವರು ಈವರೆಗೆ ಒಟ್ಟಾಗಿ ಯಾವುದೇ ಫೋಟೋ ತೆಗೆಸಿಕೊಂಡಿರಲಿಲ್ಲ.

ಇದೇ ಮೊದಲ ಬಾರಿಗೆ ಮೂವರು ಒಟ್ಟಾಗಿ ಸೇರಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಎಲ್ಲರ ಮೊಗದಲ್ಲೂ ನಗು ಇದೆ. ಅಭಿಷೇಕ್ ಹೆಗಲಮೇಲೆ ಮಂಜು ಕೈ ಹಾಕಿ ನಿಂತಿದ್ದಾರೆ. ಈ ಮೂಲಕ ಇವರ ಮಧ್ಯೆ ಯಾವುದೇ ಮನಸ್ತಾಪ ಇಲ್ಲ ಅನ್ನೋದು ಸ್ಪಷ್ಟವಾಗಿದೆ.

ಬಿಗ್ ಬಾಸ್’ ಆಟದ ಶುರುವಿನಲ್ಲಿ ಗೌತಮಿ, ಮಂಜು ಹಾಗೂ ಮೋಕ್ಷಿತಾ ಮಧ್ಯೆ ಉತ್ತರ ಗೆಳೆತನವಿತ್ತು. ದಿನ ಕಳೆದಂತೆ ಮಂಜು ಹಾಗೂ ಗೌತಮಿ ಜೊತೆಗೆ ವೈಮನಸ್ಸು ಬೆಳೆದು ಮೋಕ್ಷಿತಾ ಈ ಗುಂಪಿನಿಂದ ಹೊರ ನಡೆದರು.  ಮಂಜು ತಮ್ಮನ್ನು ಕುಗ್ಗಿಸುತ್ತಾರೆ ಎಂದು ಮೋಕ್ಷಿತಾ ಹೊರಬಂದರು.

ಆ ನಂತರ ಗೌತಮಿ ಹಾಗೂ ಮಂಜು ಜೊತೆಯಾದರು. ಇವರ ಗೆಳೆತನವನ್ನು ಅನೇಕರು ಆಡಿಕೊಂಡಿದ್ದು ಇದೆ. ಗೌತಮಿ ಹಾಗೂ ಅವರ ಪತಿ ಅಭಿಷೇಕ್ ಮಧ್ಯೆ ಮಂಜು ಪ್ರವೇಶ ಎಂದೆಲ್ಲ ಟ್ರೋಲ್ ಮಾಡಿದ್ದರು. ‘ಆಂಟಿ-ಅಂಕಲ್ ಲವ್​ಸ್ಟೋರಿ’ ಎಂದೆಲ್ಲ ಹೀಯಾಳಿಸಿದ್ದರು.

Tags: Bigg Boss kannada 11BreakingNewsgowthamiKarnatakamanjaaVijayasakshivijayasakshinews
ShareSendShare
Previous Post

ಕುತ್ತಿಗೆ ನೋವು ಸಹಿಸಲು ಆಗುತ್ತಿಲ್ಲವೇ..? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ

Next Post

`ಪಂಚ ಗ್ಯಾರಂಟಿ’ ಬಡವರ ಹೊಟ್ಟೆ ತುಂಬಿಸಿದೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
`ಪಂಚ ಗ್ಯಾರಂಟಿ’ ಬಡವರ ಹೊಟ್ಟೆ ತುಂಬಿಸಿದೆ

`ಪಂಚ ಗ್ಯಾರಂಟಿ' ಬಡವರ ಹೊಟ್ಟೆ ತುಂಬಿಸಿದೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper