• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home cinema

ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ತಂದೆ ವಿಧಿವಶ!

Vijaya Sakshi by Vijaya Sakshi
November 29, 2024
in cinema
0
ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ತಂದೆ ವಿಧಿವಶ!
0
SHARES
0
VIEWS
Share on FacebookShare on Twitter

ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ತಂದೆ ಜೋಸೆಫ್​ ಪ್ರಭು ವಿಧಿವಶರಾಗಿದ್ದಾರೆ.

ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಮಂತಾ ಅವರು, ಮತ್ತೆ ನಾವು ಸಿಗವವರೆಗೆ ಅಪ್ಪ..’ ಎಂದು ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಜೊತೆಗೆ, ಒಡೆದ ಹೃದಯದ ಎಮೋಜಿ ಬಳಸಿದ್ದಾರೆ. ಈ ಮೂಲಕ ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಅವರ ಕುಟುಂಬದಲ್ಲಿ ಶೋಕ ಆವರಿಸಿದೆ.

ಸಮಂತಾ ತಂದೆ ಜೋಸೆಫ್​ ಪ್ರಭು ಅವರು ತೆಲುಗು ಆಂಗ್ಲೋ ಇಂಡಿಯನ್ ಆಗಿದ್ದರು. ಸಮಂತಾ ಯಶಸ್ಸಿನಲ್ಲಿ ತಂದೆಯ ಕೊಡುಗೆ ಪ್ರಮುಖವಾಗಿತ್ತು. ವೃತ್ತಿಜೀವನದಲ್ಲಿ ಹಾಗೂ ವೈಯಕ್ತಿಕ ಬದುಕಿನ ಏಳು-ಬೀಳಿನಲ್ಲಿ ಸಮಂತಾಗೆ ಅವರ ತಂದೆ ಬೆಂಬಲವಾಗಿ ನಿಂತಿದ್ದರು. ತಂದೆಯನ್ನು ಕಳೆದುಕೊಂಡ ಸಮಂತಾ ಅವರಿಗೆ ಸಾಕಷ್ಟು ಗಣ್ಯರು ಸಂತಾಪ ಸೂಚಿಸಿದ್ದಾರೆ.

Tags: Joseph Prabhu passed awaykannadanewsKarnatakaSamantha Ruth LordVijayasakshivijayasakshinews
Previous Post

ರಾಜ್ಯದಲ್ಲಿ, ದೇಶದಲ್ಲಿ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿ.ಎಂ ಸಿದ್ದರಾಮಯ್ಯ

Next Post

Crime News: ಹೆಂಡತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಗಂಡ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Crime News: ಹೆಂಡತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಗಂಡ!

Crime News: ಹೆಂಡತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಗಂಡ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026
ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕುಣಿಗಲ್ ಚುನಾವಣೆ ಕೇಸ್: ಬ್ಯಾಲೆಟ್ ಪೇಪರ್ ಅಕ್ರಮ ಆರೋಪ – ಶಾಸಕ ರಂಗನಾಥ್ ಬಂಧನಕ್ಕೆ ಛಲವಾದಿ ಒತ್ತಾಯ!

RSS ಬಗ್ಗೆ ಮೊದಲು ನಿಮ್ಮ ತಂದೆಯನ್ನೇ ಕೇಳಿ: ಪ್ರಿಯಾಂಕ್ ಖರ್ಗೆಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

October 22, 2026
ಆಯುಧ ಪೂಜೆಯಲ್ಲೇ ಬಂದೂಕಿನಿಂದ ಫೈರಿಂಗ್! ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡನ ನಡೆಗೆ ತೀವ್ರ ಆಕ್ಷೇಪ

ಆಯುಧ ಪೂಜೆಯಲ್ಲೇ ಬಂದೂಕಿನಿಂದ ಫೈರಿಂಗ್! ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡನ ನಡೆಗೆ ತೀವ್ರ ಆಕ್ಷೇಪ

October 22, 2026
ಬರಗಾಲದಿಂದ ತತ್ತರಿಸಿದ ಕರ್ನಾಟಕಕ್ಕೆ ₹20,585 ಕೋಟಿ ಪರಿಹಾರ ನೀಡಿ: ಕೇಂದ್ರಕ್ಕೆ ಮತ್ತೆ ಪತ್ರ ಬರೆದು ಡಾ. ಜಿ. ಪರಮೇಶ್ವರ್ ಆಗ್ರಹ!

ಬರಗಾಲದಿಂದ ತತ್ತರಿಸಿದ ಕರ್ನಾಟಕಕ್ಕೆ ₹20,585 ಕೋಟಿ ಪರಿಹಾರ ನೀಡಿ: ಕೇಂದ್ರಕ್ಕೆ ಮತ್ತೆ ಪತ್ರ ಬರೆದು ಡಾ. ಜಿ. ಪರಮೇಶ್ವರ್ ಆಗ್ರಹ!

October 22, 2026
ಬುಧವಾರದಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

ಬೆಂಗಳೂರಿನಲ್ಲಿ ದಿಢೀರ್ ಮಳೆ ಅಬ್ಬರ: ಜಯನಗರ, ಲಾಲ್ ಬಾಗ್ ಸೇರಿ ಹಲವೆಡೆ ಧಾರಾಕಾರ ವರ್ಷಧಾರೆ

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕುಣಿಗಲ್ ಚುನಾವಣೆ ಕೇಸ್: ಬ್ಯಾಲೆಟ್ ಪೇಪರ್ ಅಕ್ರಮ ಆರೋಪ – ಶಾಸಕ ರಂಗನಾಥ್ ಬಂಧನಕ್ಕೆ ಛಲವಾದಿ ಒತ್ತಾಯ!

RSS ಬಗ್ಗೆ ಮೊದಲು ನಿಮ್ಮ ತಂದೆಯನ್ನೇ ಕೇಳಿ: ಪ್ರಿಯಾಂಕ್ ಖರ್ಗೆಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

October 22, 2026
ಆಯುಧ ಪೂಜೆಯಲ್ಲೇ ಬಂದೂಕಿನಿಂದ ಫೈರಿಂಗ್! ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡನ ನಡೆಗೆ ತೀವ್ರ ಆಕ್ಷೇಪ

ಆಯುಧ ಪೂಜೆಯಲ್ಲೇ ಬಂದೂಕಿನಿಂದ ಫೈರಿಂಗ್! ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡನ ನಡೆಗೆ ತೀವ್ರ ಆಕ್ಷೇಪ

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link