• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home cinema

ಖ್ಯಾತ ಸೀರಿಯಲ್ ನಟಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ: ಕಾಮುಕ ಅರೆಸ್ಟ್

Vijaya Sakshi News Desk by Vijaya Sakshi News Desk
November 4, 2025
in cinema
ಖ್ಯಾತ ಸೀರಿಯಲ್ ನಟಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ: ಕಾಮುಕ ಅರೆಸ್ಟ್
0
SHARES
0
VIEWS
Share on Facebook

ಬೆಂಗಳೂರು:– ಖ್ಯಾತ ಸೀರಿಯಲ್‌ ನಟಿಗೆ ಕಾಮುಕನೊಬ್ಬ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.

ಪ್ರಕರಣ ಸಂಬಂಧ ನಟಿಯ ದೂರು ಆಧರಿಸಿ ಕಾಮುಕನನ್ನು ಬಂಧಿಸಿರುವ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಆರೋಪಿ ಮೊದಲು ಫೇಸ್‌ಬುಕ್‌ನಲ್ಲಿ ʻNAVEENZʼ ಎಂಬ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದಾನೆ. ನಟಿ ರಿಕ್ವೆಸ್ಟ್ ಸ್ವೀಕರಿಸದ ಹಿನ್ನೆಲೆ ಮೆಸೆಂಜರ್‌ನಲ್ಲಿ ಮೆಸೇಜ್ ಮಾಡಿದ್ದಾನೆ. ದಿನ ಕಳೆದಂತೆ ಆರೋಪಿಯು ನಟಿಗೆ ಕಿರುಕುಳ ಕೊಡಲು ಆರಂಭಿಸಿದ್ದಾನೆ. ತೆಲುಗು ಹಾಗೂ ಕನ್ನಡ ಧಾರವಾಹಿಗಳಲ್ಲಿ ಸಂತ್ರಸ್ತೆ ನಟಿಸಿದ್ದು, ಗುಪ್ತಾಂಗದ ವಿಡಿಯೋ ಕಳಿಸಿ ನಟಿಗೆ ಟಾರ್ಚರ್ ಕೊಡುತ್ತಿದ್ದನಂತೆ.

ನಟಿ ಮೆಸೇಜ್ ಮಾಡದಂತೆ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಆದ್ರೂ ಕಿರುಕುಳ ಹೆಚ್ಚಾಗ್ತಿದ್ದ ಹಿನ್ನೆಲೆ ಆತನ ಅಕೌಂಟ್‌ ಬ್ಲಾಕ್ ಮಾಡಿದ್ದರು. ಬಳಿಕ ಬೇರೆ ಐಡಿಯಿಂದ ಅಶ್ಲೀಲ ಮೆಸೇಜ್‌ ಕಳಿಸಿದ್ದ, ಗುಪ್ತಾಂಗದ ವಿಡಿಯೋ ಕಳಿಸಿ ವಿಕೃತಿ ಮೆರೆಯುತ್ತಿದ್ದ. ಆದ್ರೂ ತಾಳ್ಮೆ ಕಳೆದುಕೊಳ್ಳದ ನಟಿ ಇದೇ ನವೆಂಬರ್‌ 1ರಂದು ನಾಗರಭಾವಿಯ ನಂದನ್ ಪ್ಯಾಲೆಸ್ ಬಳಿ ಆರೋಪಿಯನ್ನ ಭೇಟಿ ಮಾಡಿ ಬುದ್ಧಿ ಮಾತು ಹೇಳಿದ್ದರು.

ಈ ರೀತಿ ಮೆಸೇಜ್‌ ಮಾಡಬಾರದು ಅಂತ ಕಿವಿಮಾತು ಹೇಳಿದ್ರು. ಆದ್ರೂ ಬುದ್ಧಿ ಕೇಳದ ಆರೋಪಿ ಮತ್ತೆ ಅಶ್ಲೀಲ ಮೆಸೇಜ್‌ ಮಾಡೋದನ್ನ ಮುಂದುವರಿಸಿದ್ದ. ಲೈಂಗಿಕ ಕಿರುಕುಳ ಹೆಚ್ಚಾದ ಹಿನ್ನೆಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗೆ ನಟಿ ದೂರು ನೀಡಿದ್ದರು. ನಟಿಯ ದೂರಿನ ಆಧಾರದ ಮೇಲೆ ಕೇಸ್‌ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

Tags: BengalurukannadanewsKarnatakaPhysical Abusesocial mediaVijayasakshivijayasakshinews
ShareSendShare
Previous Post

ವಿಜಯಪುರದಲ್ಲಿ ಮತ್ತೆ ಭೂಕಂಪನ: ಭಯದಲ್ಲಿ ಮನೆ ಹೊರಗೆ ಬಂದ ಗ್ರಾಮಸ್ಥರು!

Next Post

ಮಂಡ್ಯ: ಜಮೀನಿನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ರೈತ ಸಾವು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಂಡ್ಯ: ಜಮೀನಿನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ರೈತ ಸಾವು!

ಮಂಡ್ಯ: ಜಮೀನಿನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ರೈತ ಸಾವು!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಿಹಿಸುದ್ದಿ! ಇಂದು ₹18,690 ಕೋಟಿ ಬಿಡುಗಡೆ, ಈ ರೈತರ ಖಾತೆಗೆ ನೇರವಾಗಿ ₹2,000 ಜಮೆ

ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಿಹಿಸುದ್ದಿ! ಇಂದು ₹18,690 ಕೋಟಿ ಬಿಡುಗಡೆ, ಈ ರೈತರ ಖಾತೆಗೆ ನೇರವಾಗಿ ₹2,000 ಜಮೆ

October 30, 2026
ಕಬ್ಬಿನ ದರ ನಿಗದಿಗೆ ಇಂದು ಸಂಜೆ 5 ಗಂಟೆಯೇ ಡೆಡ್‌ಲೈನ್: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಎಚ್ಚರಿಕೆ!

ಕಬ್ಬಿನ ದರ ನಿಗದಿಗೆ ಇಂದು ಸಂಜೆ 5 ಗಂಟೆಯೇ ಡೆಡ್‌ಲೈನ್: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಎಚ್ಚರಿಕೆ!

October 30, 2026
ಮಾಜಿ ಶಾಸಕ ಸುರೇಶ್ ಬಾಬುಗೆ ಬಿಹಾರ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್: ಬಂಧನಕ್ಕೆ ಪೊಲೀಸರ ಹುಡುಕಾಟ

ಮಾಜಿ ಶಾಸಕ ಸುರೇಶ್ ಬಾಬುಗೆ ಬಿಹಾರ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್: ಬಂಧನಕ್ಕೆ ಪೊಲೀಸರ ಹುಡುಕಾಟ

October 30, 2026
ಬೆಂಗಳೂರು ರಸ್ತೆಗಳಿಗೆ ₹2,000 ಕೋಟಿ ಮರುಡಾಂಬರೀಕರಣ ಯೋಜನೆ: ಸಚಿವ ಕೃಷ್ಣ ಬೈರೇಗೌಡ

ನೀರಿಗೆ ಹೆಚ್ಚು ಹಣ ಕೊಡುತ್ತೇವೆ, ಹಾಲಿನ ಬೆಲೆ ಏರಿದರೆ ವಿರೋಧವೇಕೆ? ಕೃಷ್ಣಬೈರೇಗೌಡ ಪ್ರಶ್ನೆ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಿಹಿಸುದ್ದಿ! ಇಂದು ₹18,690 ಕೋಟಿ ಬಿಡುಗಡೆ, ಈ ರೈತರ ಖಾತೆಗೆ ನೇರವಾಗಿ ₹2,000 ಜಮೆ

ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಿಹಿಸುದ್ದಿ! ಇಂದು ₹18,690 ಕೋಟಿ ಬಿಡುಗಡೆ, ಈ ರೈತರ ಖಾತೆಗೆ ನೇರವಾಗಿ ₹2,000 ಜಮೆ

October 30, 2026
ಕಬ್ಬಿನ ದರ ನಿಗದಿಗೆ ಇಂದು ಸಂಜೆ 5 ಗಂಟೆಯೇ ಡೆಡ್‌ಲೈನ್: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಎಚ್ಚರಿಕೆ!

ಕಬ್ಬಿನ ದರ ನಿಗದಿಗೆ ಇಂದು ಸಂಜೆ 5 ಗಂಟೆಯೇ ಡೆಡ್‌ಲೈನ್: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಎಚ್ಚರಿಕೆ!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper