For Dai;y Updates Join Our whatsapp Group
ಲಕ್ಕುಂಡಿಯಲ್ಲಿ ಲಕ್ಕುಂಡಿ ಗ್ರಾಮೀಣ ವಿದ್ಯಾವರ್ಧಕ ಸಂಸ್ಥೆಯ ಬಾಪೂಜಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ೧ನೇ ತರಗತಿ ವಿದ್ಯಾರ್ಥಿ ಮಣಿಕಂಠ ಬಡಿಗೇರ ರೈತನ ವೇಷ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು.