• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಬೆಳೆಗಳಿಗೆ ರೈತರೇ ಬೆಲೆ ನಿರ್ಧರಿಸುವಂತಾಗಲಿ: ಸಚಿವ ಎಚ್.ಕೆ. ಪಾಟೀಲ

Vijaya Sakshi News Desk by Vijaya Sakshi News Desk
April 29, 2025
in Gadag News
0
ಬೆಳೆಗಳಿಗೆ ರೈತರೇ ಬೆಲೆ ನಿರ್ಧರಿಸುವಂತಾಗಲಿ: ಸಚಿವ ಎಚ್.ಕೆ. ಪಾಟೀಲ
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಮುಳಗುಂದ: ರೈತರು ಸಹಕಾರಿ ಸಂಘಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ನುಡಿದರು.

ಅವರು ಪಟ್ಟಣ ಸಮೀಪದ ಸೊರಟೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.

ರೈತರು ತಾವು ಬೆಳೆದ ಬೆಳೆಗಳಿಗೆ ಎಂದು ತಾನೇ ಬೆಲೆಯನ್ನು ನಿರ್ಧರಿಸುತ್ತಾನೋ ಅಂದು ರೈತರ ಅಭಿವೃದ್ಧಿ ಹೊಂದಲು ಸಾಧ್ಯ. ಅಂದು ಸಿದ್ದನಗೌಡ ಪಾಟೀಲರು ರೈತರ ಆರ್ಥಿಕ ಅಭಿವೃದ್ಧಿಗಾಗಿ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಮೂಲಕ ರೈತರ ಏಳಿಗಾಗಿ ನಿಸ್ವಾರ್ಥ ಸೇವೆಗೈದು ನಾಡಿಗೆ ಬೆಳಕು ನೀಡಿದವರು. ಇದರ ಪ್ರತಿಫಲವಾಗಿ ಮಲ್ಲಪ್ಪ ಕಲಗುಡಿ ಅವರ ಅಧ್ಯಕ್ಷತೆಯಲ್ಲಿ ಸಹಕಾರಿ ಸಂಘದ ನಿಸ್ವಾರ್ಥ ಸೇವೆ, ಸತತ ಪ್ರಯತ್ನ, ರೈತರ ಬಗ್ಗೆ ವಿಶೇಷ ಕಾಳಜಿಯ ಫಲವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಎಲ್ಲಾ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ರೈತರನ್ನು ಹಾಗೂ ಸಂಘವನ್ನು ಆರ್ಥಿಕವಾಗಿ ಸದೃಢವಾಗಿಸಿದ ಕಾರ್ಯ ಶ್ಲಾಘನೀಯ ಎಂದರು.

ಅಧ್ಯಕ್ಷತೆಯನ್ನು ಸೊರಟೂರ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಫ್. ಕಲಗುಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನರಗುಂದ ಮಾಜಿ ಶಾಸಕ ಬಿ.ಆರ್. ಯಾವಗಲ್ಲ, ಮಾಜಿ ಶಾಸಕ ಡಿ.ಆರ್. ಪಾಟೀಲ್, ಗ್ರಾ.ಪಂ ಅಧ್ಯಕ್ಷರಾದ ಚಂದ್ರಮ್ಮ ಓಂಕಾರಿ, ಸೊರಟೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪಿ.ವಾಯ್. ಮಲ್ಲಾರಿ, ನಾಗಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಆರ್. ದೇವರೆಡ್ಡಿ, ಜಿ.ಪಂ ಸ್ವಚ್ಛ ಭಾರತ ಮಿಷನ್ ಸಮಾಲೋಚಕ ಎಚ್.ಎಫ್. ಕುಸಣ್ಣವರ, ಅಪ್ಪಣ್ಣಾ ಇನಾಮತಿ, ಸಿ.ಬಿ. ದೊಡ್ಡಗೌಡರ, ವಾಸಣ್ಣಾ ಕುರಡಗಿ, ಶಿವಕುಮಾರಗೌಡ ಪಾಟೀಲ, ಜಿ.ಪಿ. ಪಾಟೀಲ, ಪರಶುರಾಮ ಹೂಗಾರ ಇದ್ದರು.

ಮಾಜಿ ಸಹಕಾರಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ರೈತರು ಆರ್ಥಿಕವಾಗಿ ಸದೃಢರಾಗಲು ಸಹಕಾರಿ ಸಂಘಗಳ ಸಹಾಯ-ಸಹಕಾರವನ್ನು ಪಡೆದುಕೊಳ್ಳಬೇಕು. ರೈತರು ಸಕಾಲದಲ್ಲಿ ಸಾಲಗಳನ್ನು ಮರುಪಾವತಿ ಮಾಡಿದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಸಹ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಸಹಕಾರಿ ಸಂಘಗಳ ಅಳಿವು-ಉಳಿವು ಸಂಘದ ಸಿಬ್ಬಂದಿಗಳ ಕೈಯಲ್ಲಿದೆ. ಆಡಳಿತ ಮಂಡಳಿ ಹಾಗೂ ರೈತರು, ಶೇರುದಾರರು ಸಂಘ-ಸAಸ್ಥೆಗಳ ಎಲ್ಲರೊಂದಿಗೂ ಸಹಕಾರಿ ಮನೋಭಾವನೆ ಬೆಳೆಸಿಕೊಂಡು ಸಾಗಬೇಕು ಎಂದರು.

Tags: BreakingNewsKarnatakaMinister H.K. PatilSoratur Primary Agricultural Cooperative SocietyVijayasakshivijayasakshinews
Previous Post

ಎಪ್ರಿಲ್ 30ರಂದು ಗಂಜಿ ಬಸವೇಶ್ವರ ಜಾತ್ರಾ ಮಹೋತ್ಸವ

Next Post

ಗದಗ ಜಿಲ್ಲೆಯನ್ನು ಸರ್ವಶ್ರೇಷ್ಠ ಜಿಲ್ಲೆಯಾಗಿಸೋಣ: ಸಚಿವ ಎಚ್.ಕೆ. ಪಾಟೀಲ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಗದಗ ಜಿಲ್ಲೆಯನ್ನು ಸರ್ವಶ್ರೇಷ್ಠ ಜಿಲ್ಲೆಯಾಗಿಸೋಣ: ಸಚಿವ ಎಚ್.ಕೆ. ಪಾಟೀಲ

ಗದಗ ಜಿಲ್ಲೆಯನ್ನು ಸರ್ವಶ್ರೇಷ್ಠ ಜಿಲ್ಲೆಯಾಗಿಸೋಣ: ಸಚಿವ ಎಚ್.ಕೆ. ಪಾಟೀಲ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

October 27, 2026
ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

October 27, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link