ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

0
Spread the love

ಚಿಕ್ಕೋಡಿ: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಚರಕರವಾಡಿ ಕ್ರಾಸ್ ಬಳಿ ನಡೆದಿದೆ. ‌

Advertisement

ಬೈಕ್ ಸವಾರ ಸಮೀರ್ ಶೇಖ್‌ ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ಗಾಯಗೊಂಡ ಮತ್ತೋರ್ವನನ್ನು ಚೀಕ್ಕೋಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ರಾಯಬಾಗ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here