• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಕ್ಷುಲ್ಲಕ ವಿಚಾರಕ್ಕೆ ಜಗಳ: ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಮೇಲೆ ಮಾರಣಾಂತಿಕ ಹಲ್ಲೆ, ಸಾವು!

Vijaya Sakshi by Vijaya Sakshi
February 15, 2025
in Crime News
0
ಕ್ಷುಲ್ಲಕ ವಿಚಾರಕ್ಕೆ ಜಗಳ: ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಮೇಲೆ ಮಾರಣಾಂತಿಕ ಹಲ್ಲೆ, ಸಾವು!
0
SHARES
0
VIEWS
Share on FacebookShare on Twitter

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕ ಲಾವೂ ಮಾಮಲೇದಾರ್ ಕೊಲೆಯಾಗಿದೆ. ಆಟೋ ಚಾಲಕ ಲಾವೂ ಮಾಮಲೇದಾರ್ ಅವರ ಮೇಲೆ ಹಲ್ಲೆ ಮಾಡಿದ್ದು, ಆ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಸುಭಾಶ್‌ ನಗರ ನಿವಾಸಿ ಮುಜಾಹಿನ್‌ನನ್ನು ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.

ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಧ್ಯಾಹ್ನ ಸುಮಾರು 1 ಗಂಟೆಯ ಹೊತ್ತಿಗೆ ಖಡಬಝರ್ ಲಾಡ್ಜ್‌ ಬಳಿ ಆಟೋಗೆ ಲಾವೋ ಮಾಮಲೇದಾರ್‌ ಕಾರು ಟಚ್ ಆಗಿದೆ. ಈ ವಿಚಾರಕ್ಕೆ ಆಟೋ ಚಾಲಕ ಜಗಳಕ್ಕೆ ಇಳಿದಿದ್ದಾನೆ.

ನಂತರ ಆಟೋ ಚಾಲಕ ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ.  ಬಳಿಕ ಲಾವೋ ಮಾಮಲೇದಾರ್ ಅವರು ಶ್ರೀನಿವಾಸ ಲಾಡ್ಜ್ ಬಳಿ ಬಂದು ನಿಂತಿದ್ದಾಗ ಆಟೋ ಚಾಲಕ ಅಲ್ಲೂ ಜಗಳ ಆರಂಭಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಆಟೋ ಚಾಲಕ ಲಾವೋ ಮಾಮಲೇದಾರ್ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾನೆ.

ಈ ವೇಳೆ ಅಲ್ಲಿದ್ದ ಜನ ಮತ್ತು ಲಾಡ್ಜ್‌ ಸಿಬ್ಬಂದಿ ಸೇರಿ ಜಗಳವನ್ನು ನಿಲ್ಲಿಸಿದ್ದಾರೆ. ಗಂಭೀರವಾಗಿ ಪೆಟ್ಟು ತಿಂದಿದ್ದ ಲಾವೋ ಮಾಮಲೇದಾರ್‌ ಲಾಡ್ಜ್‌ನ ಮೆಟ್ಟಿಲು ಹತ್ತುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈಗ ಲಾವೋ ಮಾಮಲೇದಾರ್ ಮೃತ ದೇಹವನ್ನು ಬೆಳಗಾವಿ ಬೀಮ್ಸ್‌ಗೆ ರವಾನೆ ಮಾಡಲಾಗಿದೆ.

Tags: BelagaviBreakingNewscrime newsdiesFormer Goa MLA fatally attackedKarnatakaLawu MamaledarVijayasakshivijayasakshinews
Previous Post

ವಿರಾಟ್ ಗತ್ತು ವಿದೇಶಕ್ಕೂ ಗೊತ್ತು: ಪಾಕಿಸ್ತಾನದಲ್ಲಿ ಕೊಹ್ಲಿ ಕ್ರೇಝ್, ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್ಘಾರ!

Next Post

ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಶಾಲಾ ಬಾಲಕ ಸಾವು!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಶಾಲಾ ಬಾಲಕ ಸಾವು!

ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಶಾಲಾ ಬಾಲಕ ಸಾವು!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

October 22, 2026
ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

October 22, 2026
Crime News: ಗಣೇಶ ವಿಸರ್ಜನೆ ವೇಳೆ ದುರಂತ; ಕೆರೆಯ ಕೆಸರಿನಲ್ಲಿ ಸಿಲುಕಿ ವ್ಯಕ್ತಿ ಸಾವು!

Crime News: ಗಣೇಶ ವಿಸರ್ಜನೆ ವೇಳೆ ದುರಂತ; ಕೆರೆಯ ಕೆಸರಿನಲ್ಲಿ ಸಿಲುಕಿ ವ್ಯಕ್ತಿ ಸಾವು!

October 22, 2026
ವಿಜಯದಶಮಿ ದಿನವೇ ಪತ್ನಿಯ ಕೊಲೆ: ಬೆಳಗಾವಿಯಲ್ಲಿ ಪತಿ ಪೊಲೀಸ್ ವಶಕ್ಕೆ!

ವಿಜಯದಶಮಿ ದಿನವೇ ಪತ್ನಿಯ ಕೊಲೆ: ಬೆಳಗಾವಿಯಲ್ಲಿ ಪತಿ ಪೊಲೀಸ್ ವಶಕ್ಕೆ!

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

October 22, 2026
ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link