HomeKarnataka Newsಬೆಂಕಿ ಅವಘಡ: ಹೊತ್ತಿ ಉರಿದ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆ.. ಅಪಾರ ಹಾನಿ!

ಬೆಂಕಿ ಅವಘಡ: ಹೊತ್ತಿ ಉರಿದ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆ.. ಅಪಾರ ಹಾನಿ!

For Dai;y Updates Join Our whatsapp Group

ದೊಡ್ಡಬಳ್ಳಾಪುರ:- ಪ್ಲಾಸ್ಟಿಕ್ ವಸ್ತು ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ಗ್ರಾಮದ ಬಳಿ ಜರುಗಿದೆ.

ಘಟನೆಯಿಂದ ಲಕ್ಷಾಂತರ ರುಪಾಯಿ ಮೌಲ್ಯದ ಉಪಕರಣಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ‌ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ 8 ಅಗ್ನಿಶಾಮಕ ದಳದ ವಾಹನಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img