• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

IPL 2025: ಇಂದು RCB vs KKR ನಡುವೆ ಮೊದಲ ಪಂದ್ಯ: ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ!

Vijaya Sakshi News Desk by Vijaya Sakshi News Desk
March 22, 2025
in Sports News
IPL 2025: ಇಂದು RCB vs KKR ನಡುವೆ ಮೊದಲ ಪಂದ್ಯ: ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ!
0
SHARES
1
VIEWS
Share on Facebook

ಕ್ರಿಕೆಟ್​ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಐಪಿಎಲ್​ ಹಬ್ಬ ಇಂದಿನಿಂದ ಶುರುವಾಗಲಿದೆ. ಇಂದಿನಿಂದ ಆರಂಭವಾಗುವ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 35 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಕೋಲ್ಕತ್ತಾ 21 ಪಂದ್ಯಗಳಲ್ಲಿ ಗೆದ್ದಿದ್ದರೆ,

ಬೆಂಗಳೂರು 14 ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಎರಡು ಆವೃತ್ತಿಗಳಲ್ಲಿ ಆಡಿದ 4 ಪಂದ್ಯಗಳಲ್ಲೂ ಕೋಲ್ಕತ್ತಾ ತಂಡ, ಆರ್​ಸಿಬಿ ತಂಡವನ್ನು ಸೋಲಿಸಿದೆ. ಹೀಗಾಗಿ ರಜತ್ ಪಾಟಿದರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ, ರಹಾನೆ ನಾಯಕತ್ವದ ಕೆಕೆಆರ್ ವಿರುದ್ಧದ ಸೋಲಿನ ಸರಣಿಗೆ ಬ್ರೇಕ್ ಹಾಕಲು ಯತ್ನಿಸಲಿದೆ.

ಆರ್‌ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಸುನಿಲ್ ನರೈನ್ ಮತ್ತು ಕ್ವಿಂಟನ್ ಡಿ ಕಾಕ್ ಕೆಕೆಆರ್ ಪರ ಆರಂಭಿಕರಾಗಿ ಆಡಬಹುದು. ಕಳೆದ ಕೆಲವು ವರ್ಷಗಳಿಂದ ಕೆಕೆಆರ್ ಪರ ಆರಂಭಿಕ ಆಟಗಾರನಾಗಿ ನರೈನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ, ಆದರೆ ಕ್ವಿಂಟನ್ ಡಿ ಕಾಕ್ ಈ ವರ್ಷವಷ್ಟೇ ಕೆಕೆಆರ್ ಸೇರಿದ್ದಾರೆ. ಈ ಇಬ್ಬರೂ ಎಡಗೈ ಬ್ಯಾಟ್ಸ್‌ಮನ್‌ಗಳು ಈ ವರ್ಷ ಕೆಕೆಆರ್ ಪರ ಆರಂಭಿಕರಾಗಿ ಆಡಲಿದ್ದಾರೆ.

ಆರ್​ಸಿಬಿ ಬ್ಯಾಟಿಂಗ್ ಬಗ್ಗೆ ಹೇಳುವುದಾದರೆ.. ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಿದರೆ, ನಾಯಕ ರಜತ್ ಪಾಟಿದಾರ್ ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಬ್ಯಾಟ್ ಬೀಸಲಿದ್ದು, ಐದನೇ ಕ್ರಮಾಂಕದಲ್ಲಿ ಬರುವ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಹಾಗೂ ಫಿನಿಷರ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಆರನೇ ಕ್ರಮಾಂಕಕ್ಕೆ ಪೈಪೋಟಿ ಇದ್ದು, ಜಾಕೋಬ್ ಬೆಥೆಲ್ ಅಥವಾ ಟಿಮ್ ಡೇವಿಡ್ ಅವರಲ್ಲಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಪ್ರಶ್ನೆಯಾಗಿದೆ.

ಸ್ಪಿನ್ ವಿಭಾಗದಲ್ಲಿ ಸ್ವಲ್ಪ ಬಲಹೀನವಾಗಿ ಕಾಣುತ್ತಿರುವ ಆರ್​ಸಿಬಿ, ಸ್ಪಿನ್ ಆಲ್‌ರೌಂಡರ್ ಆಗಿ ಕೃನಲ್ ಪಾಂಡ್ಯರನ್ನು ಆಡಿಸುವುದು ಖಚಿತ. ಅವರೊಂದಿಗೆ ಸುಯಾಶ್ ಶರ್ಮಾ ಅಥವಾ ಸ್ವಪ್ನಿಲ್ ಸಿಂಗ್ ಇರಲಿದ್ದಾರೆ. ಬೌಲಿಂಗ್ ವಿಭಾಗವನ್ನು ಭುವನೇಶ್ವರ್ ಕುಮಾರ್, ಆಸ್ಟ್ರೇಲಿಯಾದ ಅನುಭವಿ ಜೋಶ್ ಹ್ಯಾಜಲ್‌ವುಡ್ ಹಾಗೂ ಯಶ್ ದಯಾಳ್ ಮುನ್ನಡೆಸುವುದು ಖಚಿತ. ರಸಿಕ್ ಸಲಾಂ ದಾರ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳಬಹುದಾಗಿದೆ. ಇವರ ಜೊತೆಗೆ ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್‌ಗಿಡಿ ಕೂಡ ಇದ್ದಾರೆ. ಆದರೆ ಅವರಿಗೆ ಎಷ್ಟು ಅವಕಾಶಗಳು ಸಿಗುತ್ತವೆ ಎಂದು ಹೇಳುವುದು ಕಷ್ಟ.

ಆರ್‌ಸಿಬಿಯ ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಾಕೋಬ್ ಬೆಥೆಲ್/ ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ಸುಯಾಶ್ ಶರ್ಮಾ/ ಸ್ವಪ್ನಿಲ್ ಸಿಂಗ್. (ರಸೀಖ್ ಸಲಾಮ್ ದಾರ್- ಇಂಪ್ಯಾಕ್ಟ್ ಪ್ಲೇಯರ್)

ಕೆಕೆಆರ್ ಸಂಭಾವ್ಯ ಪ್ಲೇಯಿಂಗ್ 11: ಸುನಿಲ್ ನರೈನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ಅಂಗ್ಕ್ರಿಶ್ ರಘುವಂಶಿ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ವೈಭವ್ ಅರೋರಾ, ಹರ್ಷಿತ್ ರಾಣಾ/ವರುಣ್ ಚಕ್ರವರ್ತಿ

Tags: BreakingNewsIPL 2025KarnatakaKKROnlineNewsKannadaRCBVijayasakshivijayasakshinews
ShareSendShare
Previous Post

Farmer Suicides: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!

Next Post

Karnataka Bandh: ಗದಗದ ಗಾಂಧಿ ವೃತ್ತದಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಪ್ರೊಟೆಸ್ಟ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Karnataka Bandh: ಗದಗದ ಗಾಂಧಿ ವೃತ್ತದಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಪ್ರೊಟೆಸ್ಟ್!

Karnataka Bandh: ಗದಗದ ಗಾಂಧಿ ವೃತ್ತದಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಪ್ರೊಟೆಸ್ಟ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

November 4, 2026
A pro-development budget by a developed India

ವಿದೇಶಿ ಹಣ ಪಡೆದು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ರಾಹುಲ್ ವಿರುದ್ಧ ಬೊಮ್ಮಾಯಿ ಗಂಭೀರ ಆರೋಪ!

November 4, 2026
ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಕನ್ನಡ ರಾಜ್ಯೋತ್ಸವದ ಬದಲು ಬೆಲೆ ಏರಿಕೆ ನಿತ್ಯೋತ್ಸವ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

November 4, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

November 4, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper