ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವಿಗೆ ಶರಣು..!

0
Spread the love

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆಮಾಡಿಕೊಂಡಿರುವಂತಹ ಘಟನೆ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್‌ನೋಟ್​ನಲ್ಲಿ ಉಲ್ಲೇಖಿಸಲಾಗಿದೆ.

Advertisement

ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದರು. ಸದ್ಯ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here