ಗದಗ: ಕನ್ನಡ ಜಾನಪದ ಪರಿಷತ್ ಗದಗ ಜಿಲ್ಲಾ ಘಟಕದ ಉದ್ಘಾಟನೆ, ವಿಶ್ವ ಜಾನಪದ ಹಾಗೂ ಬುಡಕಟ್ಟು ದಿನಾಚರಣೆ ಮತ್ತು ಕನ್ನಡ ಜಾನಪದ ರಾಜ್ಯೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ಡಾ. ಎಸ್. ಬಾಲಾಜಿ, ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಪ್ರೊ. ಎಸ್.ಎಸ್. ಪಟ್ಟಣಶೆಟ್ಟರ್, ಬಿ.ಬಿ. ಅಸೂಟಿ, ಜೆ.ಕೆ. ಜಮಾದಾರ, ಪ್ರೊ. ಕೆ.ಎಸ್. ಕೌಜಲಗಿ, ಲೋಕೇಶ್ ಜಿ.ಎಸ್., ಡಾ. ರಿಯಾಜ್ ಪಾಷಾ, ಪ್ರೊ. ಹೇಮಂತ್ ದಳವಾಯಿ, ಐ.ಬಿ. ಬೆನಕೂಪ್ಪ ಹಾಗೂ ಅನೇಕ ಗಣ್ಯರು ಹಾಜರಿದ್ದರು.
Advertisement


