• About
  • Advertise
  • Privacy & Policy
  • Contact
Sunday, November 8, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home social avareness

ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿ

News Desk by News Desk
March 12, 2024
in social avareness
naregal
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸಬೇಕು. ಇದರಿಂದ ಸವಾರರು ಅಪಘಾತಗಳಿಂದ, ಜೀವ ಹಾನಿಯಾಗುವದರಿಂದ ಸುರಕ್ಷಿತವಾಗಿರಬಹುದು ಎಂದು ರೋಣ ಶಾಸಕ, ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.

ಪಟ್ಟಣದ ದುರ್ಗಾ ವೃತ್ತದಲ್ಲಿ ಪೊಲೀಸ್ ಇಲಾಖೆ ಅಳವಡಿಸಿರುವ `ಥರ್ಡ್ ಐ’ ಕಾರ್ಯಾಚರಣೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಸರ್ವೇ ಸಾಮಾನ್ಯವಾಗಿದೆ. ಎಷ್ಟೇ ಜನ ಪೊಲೀಸರಿದ್ದರೂ ನಿಯಮ ಉಲ್ಲಂಘಿಸುವ ಸವಾರರು ಅವರ ಕಣ್ತಪ್ಪಿಸಿ ಓಡಾಡುವುದನ್ನು ಕಾಣುತ್ತೇವೆ. ಈ ಕ್ಯಾಮೆರಾದಿಂದ ಅಂತಹ ಸವಾರರನ್ನು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಅಲ್ಲದೆ ಇದು ಅನೇಕ ಅಪರಾಧಗಳ, ಅಪರಾಧಿಗಳ ಪತ್ತೆಗೂ ಸಹಾಯ ಮಾಡುತ್ತದೆ. ವಾಹನ ಸವಾರರು ಇನ್ನು ಮುಂದೆ ಪಟ್ಟಣದಲ್ಲಿ ಬೇಕಾಬಿಟ್ಟಿಯಾಗಿ ಓಡಾಡದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಹಾಕಿಕೊಂಡು, ಕಾರ್ ಚಾಲಕರು ಸೀಟ್ ಬೆಲ್ಟ್ಗಳನ್ನು ಹಾಕಿಕೊಂಡು ಓಡಾಡಬೇಕು. ಇದರಿಂದ ನಿಮ್ಮ ಕುಟುಂಬದವರು ನೆಮ್ಮದಿಯಿಂದ ಇರಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಂಕರಗೌಡ ಪಾಟೀಲ, ಅಂದಾನಗೌಡ ಮಲ್ಲನಗೌಡ್ರ, ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವನಗೌಡ ಪಾಟೀಲ, ನಿಂಗನಗೌಡ ಲಕ್ಕನಗೌಡ್ರ, ಬಾಳಪ್ಪ ಸೋಮಗೊಂಡ, ಕಳಕನಗೌಡ ಪಾಟೀಲ, ನಿವೃತ್ತ ಶಿಕ್ಷಕ ಎ.ಎ. ನವಲಗುಂದ, ಅಲ್ಲಾಭಕ್ಷಿ ನದಾಫ್, ಶೇಕಪ್ಪ ಕೆಂಗಾರ, ಶೇಕಪ್ಪ ಜುಟ್ಲ, ನಿವೃತ್ತ ಶಿಕ್ಷಕ ಎಂ.ಎಸ್. ದಢೇಸೂರಮಠ ಸೇರಿದಂತೆ ನೂರಾರು ನಾಗರಿಕರು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಸ್. ನೇಮಗೌಡ ಮಾತನಾಡಿ, ಅನಗತ್ಯವಾಗಿ ಶಿಕ್ಷಿಸಲು ಈ ಕ್ಯಾಮೆರಾವನ್ನು ಅಳವಡಿಸಿಲ್ಲ. ವಾಹನವೆಂದ ಮೇಲೆ ಅಪಘಾತಗಳು ಸರ್ವೇ ಸಾಮಾನ್ಯ. ಈ ಅಪಘಾತಗಳು ಹೇಗಾಯಿತು, ಯಾರು ಮಾಡಿದರು ಎಂಬುದನ್ನು ತಿಳಿಯುವುದಕ್ಕಾಗಿ, ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದಕ್ಕಾಗಿ ಯಾರೂ ಭಯ ಪಡಬೇಕಿಲ್ಲ. ಹಾಗೆಂದು ವಾಹನ ಸವಾರರು ಹೆಲ್ಮೆಟ್ ಇಲ್ಲದೆ ಓಡಾಡಿದರೆ, ಸೀಟ್ ಬೆಲ್ಟ್ ಇಲ್ಲದೆ ಕಾರ್ ಚಾಲನೆ ಮಾಡಿದರೆ ದಂಡ ತೆರಬೇಕಾಗುತ್ತದೆ. ನಿಮ್ಮ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು ಜಂಟಿಯಾಗಿ ಮಾಡಿರುವ ಈ ಹೊಸ ವ್ಯವಸ್ಥೆಗೆ ನೀವೆಲ್ಲರೂ ಹೊಂದಿಕೊಳ್ಳಬೇಕೆಂದು ತಿಳಿಸಿದರು.

Tags: Durga circle of the townGS Patilpolice departmentthird eye
ShareSendShare
Previous Post

ಸಮಸ್ಯೆ ನಿವಾರಣೆಗೆ ಸಂಘಟಿತ ಹೋರಾಟ ಅಗತ್ಯ

Next Post

`ಅಮ್ಮ ಫೌಂಡೇಶನ್’ನಿಂದ ಉತ್ತಮ ಕಾರ್ಯಗಳಾಗಲಿ

News Desk

News Desk

Next Post
amma foundation

`ಅಮ್ಮ ಫೌಂಡೇಶನ್'ನಿಂದ ಉತ್ತಮ ಕಾರ್ಯಗಳಾಗಲಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper