Koppala: ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ!

0
Spread the love

ಕೊಪ್ಪಳ:- ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯ ಎಡದಂಡೆ ಕಾಲುವೆಯಲ್ಲಿ ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಜರುಗಿದೆ.

Advertisement

ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಗಿಟಾರ್ ಬಾರಿಸುತ್ತಾ ಎಡದಂಡೆ ಕಾಲುವೆ ಮೇಲೆ ಇಸ್ರೇಲ್, ಜರ್ಮನಿ ದೇಶದ ಇಬ್ಬರು ಪ್ರವಾಸಿಗರು ಕೂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here