ಅನಾರೋಗ್ಯದಿಂದ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿಧಿವಶ!

0
Spread the love

ಶ್ರೀನಗರ:- ದೀರ್ಘಕಾಲೀಕ ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿಧಿವಶರಾಗಿದ್ದಾರೆ.

Advertisement

ಮಲಿಕ್‌ ಅವರು, ಕೃಷಿ ಚಳುವಳಿ ಮತ್ತು ಭ್ರಷ್ಟಾಚಾರದ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳುತ್ತಿದ್ದರು. ಆದ್ರೆ ಅವರಿಗೆ ಮೂತ್ರಪಿಂಡದ ಸಮಸ್ಯೆ ಇತ್ತು. ಹೀಗಾಗಿ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.

ಉತ್ತರ ಪ್ರದೇಶದ ಬಾಗ್‌ಪತ್‌ನವರಾದ ಮಲಿಕ್‌ ಮೊದಲ ಬಾರಿಗೆ ಚೌಧರಿ ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳದಿಂದ ವಿಧಾನಸಭೆಗೆ ಆಯ್ಕೆಯಾದರು. 1970 ರಲ್ಲಿ ಶಾಸಕರಾಗಿ ರಾಜಕೀಯ ವೃತ್ತಿಜೀವನ ಆರಂಭಿಸಿದರು. ರಾಜಕಾರಣಿಯಾಗಿ ಸುಮಾರು 50 ವರ್ಷ ಜೀವನ ಪೂರೈಸಿದರು. ಈ ಅವಧಿಯಲ್ಲಿ ಮಲಿಕ್‌ ಹಲವು ಪಕ್ಷಗಳನ್ನ ಬದಲಾಯಿಸಿದರು.


Spread the love

LEAVE A REPLY

Please enter your comment!
Please enter your name here