ಅಪರಿಚಿತನಿಂದ ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ!

0
Spread the love

ಕಾರವಾರ:- ಅಪರಿಚಿತ ವ್ಯಕ್ತಿಯಿಂದ ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಇ ಮೇಲ್ ಮೂಲಕ ಜೀವ ಬೆದರಿಕೆ ಬಂದಿದೆ.

Advertisement

ಈ ಬಗ್ಗೆ ಮಾಜಿ ಸಂಸದ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಅವರು ಶಿರಸಿ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್ 24 ರಂದು ಇಮೇಲ್ ಮೂಲಕ ಜೀವ ಬೆದರಿಕೆ ಬಂದಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಇಂದು ದೂರು ದಾಖಲು ಮಾಡಲಾಗಿದೆ. ಈ ಹಿಂದೆಯೂ ಸಹ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ ಬಂದಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಸುರೇಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here