ಬೆಂಗಾಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ.
Advertisement
ಮೃತರನ್ನು ಅವಿನಾಶ್ (33) ಪತಿ, ಮಮತಾ (30) ಪತ್ನಿ, ಅಧಿರಾ (05) ಮಗಳು, ಅಣ್ಣಯ್ಯ (03) ಮಗ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.