• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಶಾಲಾ-ಕಾಲೇಜು ಬಾಲಕರಿಗೆ ಉಚಿತ ಕಬಡ್ಡಿ ತರಬೇತಿ

News Desk by News Desk
April 28, 2024
in Gadag News, Sports News
kabaddi
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಶಹರ ಮಟ್ಟದ ಶಾಲಾ-ಕಾಲೇಜು ಬಾಲಕರಿಗೆ ಗದಗ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯ ವತಿಯಿಂದ ಉಚಿತ ಕಬಡ್ಡಿ ತರಬೇತಿ ನೀಡಲಾಗುತ್ತಿದ್ದು, ಪ್ರತಿ ದಿವಸ ಸಾಯಂಕಾಲ 5ರಿಂದ 7 ಗಂಟೆಯವರೆಗೆ ಕಳಸಾಪೂರ ರಸ್ತೆಯ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ನೀಡಲಾಗುವುದು.

ಬಾಲಕರ ವಯಸ್ಸು 17ರಿಂದ 20 ವರ್ಷದೊಳಗೆ ಇರಬೇಕು. ಏ. 29ರಂದು ಮುಂಜಾನೆ 9 ಗಂಟೆಗೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಕಬಡ್ಡಿ ತರಬೇತಿಯನ್ನು ಮ್ಯಾಟ್ ಮೇಲೆ ನೀಡಲಾಗುವುದು. ಆದ್ದರಿಂದ, ಕ್ರೀಡಾಪಟುಗಳು ಮ್ಯಾಟ್ ಶೂ ಧರಿಸಿರಬೇಕು.

ಗದಗ-ಬೆಟಗೇರಿ ಅವಳಿ ನಗರದ ಕ್ರೀಡಾಪಟುಗಳಿಗೆ ಮಾತ್ರ ತರಬೇತಿ ಇರುತ್ತದೆ. ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. 15 ಜನ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಎಸ್.ಆರ್. ಗಣಾಚಾರಿ-9900875239, 7975934661, 7353410312 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags: Aadhaar card must be broughtAmateur Kabaddi InstituteAthletes must wear mat shoes.Free Kabaddi TrainingGadag-Betageri city level school-college boysKabaddi training will be given on the matKalasapur Road Indoor Stadium
ShareSendShare
Previous Post

ಜಿಲ್ಲಾಡಳಿತ ಭವನದಲ್ಲಿ ಪೋಸ್ಟಲ್ ಬ್ಯಾಲೆಟ್ ಕೇಂದ್ರ

Next Post

ಸಮೃದ್ಧ ಸಮಾಜಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ

News Desk

News Desk

Next Post
avva trust

ಸಮೃದ್ಧ ಸಮಾಜಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

November 3, 2026
ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬರಿಗೈಯಲ್ಲಿ ಬಂದಿಲ್ಲ, ₹2,328 ಕೋಟಿ ಅಭಿವೃದ್ಧಿ ಲಕ್ಷ್ಮಿ ತಂದಿದ್ದೇನೆ: ಹಿರಿಯೂರಿನಲ್ಲಿ ಸಿಎಂ ಡಿಕೆಶಿ ಘೋಷಣೆ

November 3, 2026
ರಾಜೀನಾಮೆ ಅಲ್ಲ.. ಸಂಪುಟದಿಂದಲೇ ಕೆ.ಎನ್. ರಾಜಣ್ಣ ವಜಾ..!

ಸ್ಟಿಂಗ್ ಆಪರೇಷನ್ʼಗೆ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿ ಬರಲಿದೆ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

November 3, 2026
ಪ್ರಜ್ವಲ್ ಮುಗಿಸಿ ಮಗನನ್ನ ಪ್ರತಿಷ್ಠಾಪಿಸಲು ಹೆಚ್‌ಡಿಕೆ ಯತ್ನಿಸುತ್ತಿದ್ದಾರೆ: ಬಾಲಕೃಷ್ಣ

ಪಕ್ಷದ ಅನ್ನ ತಿಂದು ದ್ರೋಹ ಬಗೆಯಬೇಡಿ, ತಾಕತ್ತಿದ್ದರೆ ರಾಜೀನಾಮೆ ನೀಡಿ ಹೋಗಿ: ರಾಜಣ್ಣ ಕುಟುಂಬಕ್ಕೆ ಸಚಿವ ಬಾಲಕೃಷ್ಣ ಸವಾಲು

November 3, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

November 3, 2026
ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬರಿಗೈಯಲ್ಲಿ ಬಂದಿಲ್ಲ, ₹2,328 ಕೋಟಿ ಅಭಿವೃದ್ಧಿ ಲಕ್ಷ್ಮಿ ತಂದಿದ್ದೇನೆ: ಹಿರಿಯೂರಿನಲ್ಲಿ ಸಿಎಂ ಡಿಕೆಶಿ ಘೋಷಣೆ

November 3, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper