ಲಕ್ಕುಂಡಿಯ ಗ್ರಾಮ ದೇವತೆ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ದೇವಿ ಪುರಾಣ ಮಂಗಲೋತ್ಸವದ ಅಂಗವಾಗಿ ದೇವಿ ಭಾವಚಿತ್ರದೊಂದಿಗೆ ಮಹಿಳೆಯರಿಂದ ಪೂರ್ಣ ಕುಂಭ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಭಾನುವಾರ ಸಂಜೆ ಸಂಭ್ರಮದಿಂದ ಜರುಗಿತು.
Spread the love