ರೋಣ ತಾಲೂಕಿನ ಹೊಸಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಬಸ್ಸಪ್ಪ ಮಾರನಬಸರಿ, ಉಪಾಧ್ಯಕ್ಷರಾಗಿ ರೇಖಾ ಮಾದರ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಪುರಸಭೆಯ ಉಪಾಧ್ಯಕ್ಷ ಸಂಗನಗೌಡ ಪಾಟೀಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾ.ಪಂ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದರು.
Spread the love