ಜಿ.ಪಂ ಸಿಇಒ ಸ್ವರೂಪ ಟಿ.ಕೆ. ಭೇಟಿ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಗುರುವಾರ ಮಂಟೂರು ಹಾಗೂ ಶಿರಗುಪ್ಪಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನುಷ್ಠಾನಗೊಳಿಸಿದ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದರು.

Advertisement

ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here