ಗದಗ: ಇಂದು ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ನಾಮಿನೇಷನ್ ಸಲ್ಲಿಸಲು ಬಿಜೆಪಿ ಸದಸ್ಯರು ಆಗಮಿಸಿದ್ದರು. ಈ ವೇಳೆ ಗದಗ ಬೆಟಗೇರಿ ನಗರಸಭೆ ಕಚೇರಿ ಗೇಟ್ ಬಳಿ ಹೈಡ್ರಾಮಾ ನಡೆದಿದೆ.
Advertisement
ಬಿಜೆಪಿ ಕಾರ್ಯಕರ ಪ್ರವೇಶಕ್ಕೆ ನಿರಾಕರಣೆ ಮಾಡಿ ಸದಸ್ಯರಿಗೆ ಮಾತ್ರ ಪ್ರವೇಶ ಎಂದು ಪೊಲೀಸರು ಹೇಳಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಸೇರಿದಂತೆ ಸ್ಥಳೀಯ ನಾಯಕರಿಗೆ ಪ್ರವೇಶ ನಿರಾಕರಣೆ ಮಾಡಿದ್ದು,
ನಗರಸಭೆ ಗದ್ದುಗೆ ಕಾಂಗ್ರೆಸ್ ಪಾಲು: ಬಿಜೆಪಿ ಆಕ್ರೋಶ!
https://vijayasakshi.com/congress-shares-the-seat-in-the-municipal-council-bjp-outraged/
ಪೊಲೀಸರ ಜೊತೆಗೆ ವಾಗ್ವಾದಕ್ಕಿಳಿದ ಬಿಜೆಪಿ ಟೀಂ, ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.