HomeGadag Newsಗದಗ ಜಿಲ್ಲಾ ಕಾರ್ಯಾಲಯದಲ್ಲಿ ಬಿಜೆಪಿ ಸಂಘಟನಾ ಸಭೆ

ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಬಿಜೆಪಿ ಸಂಘಟನಾ ಸಭೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಪಂಚಾಯತ್ ರಾಜ್ ಗ್ರಾಮೀಣ ಪ್ರಕೋಷ್ಠದ ಗದಗ ಜಿಲ್ಲಾ ಸಂಘಟನಾ ಸಭೆ ಜರುಗಿತು.

ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಗ್ರಾಮೀಣ ಪ್ರಕೋಷ್ಠದ ರಾಜ್ಯ ಸಂಚಾಲಕ ಹನುಮಂತರಾವ್ ಜವಳಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಶಶಿಧರ ದಿಂಡೂರ, ಸಹ ಸಂಯೋಜಕ ರಮೇಶ ಸಜ್ಜಗಾರ, ಜಿಲ್ಲಾ ಸಂಚಾಲಕ ಬಿ.ಎಸ್. ಚಿಂಚಲಿ, ಸಹ ಸಂಚಾಲಕರಾದ ನಾಗರಾಜ ಮದ್ನೂರ, ಮಂಜುನಾಥ ಹಳ್ಳೂರಮಠ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!