• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಗದಗ ಪತ್ರಕರ್ತರ ಸಂಘದ ಚುನಾವಣೆ: ರಾಜು ಹೆಬ್ಬಳ್ಳಿ ಮತ್ತೆ ಜಿಲ್ಲಾಧ್ಯಕ್ಷರಾಗಿ ಆಯ್ಕೆ!

Vijaya Sakshi News Desk by Vijaya Sakshi News Desk
November 10, 2025
in Gadag News
ಗದಗ ಪತ್ರಕರ್ತರ ಸಂಘದ ಚುನಾವಣೆ: ರಾಜು ಹೆಬ್ಬಳ್ಳಿ ಮತ್ತೆ ಜಿಲ್ಲಾಧ್ಯಕ್ಷರಾಗಿ ಆಯ್ಕೆ!
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಪತ್ರಕರ್ತರ ಪ್ರತಿನಿಧಿಕ ಸಂಸ್ಥೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗದಗ ಜಿಲ್ಲಾ ಘಟಕದ 2025-2028ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರಾಜು ಎಂ. ಹೆಬ್ಬಳ್ಳಿ ಅವರು ನೂತನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.\

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಖಜಾಂಚಿ ಸ್ಥಾನಕ್ಕೆ ರಾಮಣ್ಣ ವಗ್ಗಿ (ಅವಿರೋಧ), ಪ್ರಧಾನ ಕಾರ್ಯದರ್ಶಿಯಾಗಿ ಶರಣು ದೊಡ್ಡೂರ, ರಾಜ್ಯ ಕಾರ್ಯಕಾರಿಣಿ ಸ್ಥಾನಕ್ಕೆ ಅರುಣಕುಮಾರ ಹಿರೇಮಠ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಕಾರ್ಯದರ್ಶಿಯಾಗಿ ಬನ್ನೇಶ ಕುಲಕರ್ಣಿ, ಚಂದ್ರಶೇಖರ ಕುಸ್ಲಾಪುರ, ಸಂಗಪ್ಪ ವ್ಯಾಪಾರಿ, ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಭುಸ್ವಾಮಿ ಅರವಟಗಿಮಠ, ಅನಿಲ ತೆಂಬದಮನಿ, ವಿರೂಪಾಕ್ಷಪ್ಪ ಕಣವಿ ಚುನಾಯಿತರಾಗಿದ್ದಾರೆ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಆನಂದಯ್ಯ ವಿರಕ್ತಮಠ, ರುದ್ರಗೌಡ ಪಾಟೀಲ, ಮಹಾಲಿಂಗಯ್ಯ ಹಿರೇಮಠ, ಸಂತೋಷಕುಮಾರ ಮುರಡಿ, ವೆಂಕಟೇಶ ಇಮರಾಪೂರ, ಗಿರೀಶ ಕಮ್ಮಾರ, ಮಂಜುನಾಥ ಪತ್ತಾರ, ಮಲ್ಲಪ್ಪ ಕಳಸಾಪೂರ, ಸಂತೋಷ ಕೊಣ್ಣೂರ, ಶಿವಕುಮಾರ ಶಶಿಮಠ, ನಿಂಗಪ್ಪ ಬೇವಿನಕಟ್ಟಿ, ಅಜಿತಕುಮಾರ ಹೊಂಬಾಳಿ, ಮೌನೇಶ್ವರ ಬಡಿಗೇರ, ಆದರ್ಶ ಕುಲಕರ್ಣಿ, ಯಲ್ಲಪ್ಪ ತಳವಾರ ಚುನಾಯಿತರಾಗಿದ್ದಾರೆ ಎಂದು ಕಾರ್ಯನಿರತ ಗದಗ ಜಿಲ್ಲಾ ಘಟಕದ ಜಿಲ್ಲಾ ಚುನಾವಣಾ ಅಧಿಕಾರಿ ಶಿವಾನಂದ ಹಿರೇಮಠ ತಿಳಿಸಿದ್ದಾರೆ.

ಯಾರಿಗೆ ಎಷ್ಟು ಮತ?

ಜಿಲ್ಲಾ ಅಧ್ಯಕ್ಷ ರಾಜು ಎಂ. ಹೆಬ್ಬಳ್ಳಿ – 91, ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ – 111, ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ – 106, ಜಿಲ್ಲಾ ಕಾರ್ಯದರ್ಶಿಗಳಾದ ಬನ್ನೇಶ ಕುಲಕರ್ಣಿ – 104, ಚಂದ್ರಶೇಖರ ಕುಸ್ಲಾಪುರ – 92, ಸಂಗಪ್ಪ ವ್ಯಾಪಾರಿ – 87, ಉಪಾಧ್ಯಕ್ಷ ಪ್ರಭುಸ್ವಾಮಿ ಅರವಟಗಿಮಠ – 135, ವಿರೂಪಾಕ್ಷಪ್ಪ ಕಣವಿ – 129, ಅನಿಲ ತೆಂಬದಮನಿ – 121, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಆನಂದಯ್ಯ ವಿರಕ್ತಮಠ – 125, ರುದ್ರಗೌಡ ಪಾಟೀಲ – 122, ಮಹಾಲಿಂಗಯ್ಯ ಹಿರೇಮಠ – 118, ಸಂತೋಷಕುಮಾರ ಮುರಡಿ – 116, ವೆಂಕಟೇಶ ಇಮರಾಪೂರ – 110, ಗಿರೀಶ ಕಮ್ಮಾರ – 107, ಮಂಜುನಾಥ ಪತ್ತಾರ – 107, ಮಲ್ಲಪ್ಪ ಕಳಸಾಪೂರ – 105, ಸಂತೋಷ ಕೊಣ್ಣೂರ – 104, ಶಿವಕುಮಾರ ಶಶಿಮಠ – 104, ನಿಂಗಪ್ಪ ಬೇವಿನಕಟ್ಟಿ – 97, ಅಜಿತಕುಮಾರ ಹೊಂಬಾಳಿ – 95, ಮೌನೇಶ್ವರ ಬಡಿಗೇರ – 95, ಆದರ್ಶ ಕುಲಕರ್ಣಿ – 90, ಯಲ್ಲಪ್ಪ ತಳವಾರ – 86 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.

ಶೇ. 100ರಷ್ಟು ಮತದಾನ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ವಿವಿಧ ಜಿಲ್ಲೆಗಳಲ್ಲಿ ನ. 9ರಂದು ಏಕಕಾಲಕ್ಕೆ ಚುನಾವಣೆ ನಡೆದಿದ್ದು, ಚುನಾವಣೆ ನಡೆದ ಜಿಲ್ಲೆಗಳ ಪೈಕಿ ಗದಗ ಜಿಲ್ಲೆಯಲ್ಲಿ ಶೇ. 100ರಷ್ಟು ಮತದಾನ ನಡೆದು ಗಮನ ಸೆಳೆದಿದೆ. ಅಲ್ಲದೇ, ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಹಿರೇಮಠ ಅವರ ನೇತೃತ್ವದಲ್ಲಿ ಗದುಗಿನ ಮತಕೇಂದ್ರ, ಸಿದ್ಧತೆ ಹಾಗೂ ವ್ಯವಸ್ಥೆ ರಾಜ್ಯದಲ್ಲಿಯೇ ಒಂದು ಮಾದರಿ ಮತಗಟ್ಟೆ ಆಗಿ ಬಿಂಬಿತವಾಗಿದ್ದು ಮತ್ತೊಂದು ವಿಶೇಷ.

Tags: BreakingNewsgadag electiongadagnewsKarnatakaVijayasakshivijayasakshinews
ShareSendShare
Previous Post

ಕೈದಿಗಳಿಗೆ ರಾಜಾತೀಥ್ಯ ಕೇಸ್: ಪರಪ್ಪನ ಅಗ್ರಹಾರ ಜೈಲಿಗೆ ಹೊಸ ಮುಖ್ಯ ಅಧೀಕ್ಷಕ ನೇಮಕ

Next Post

ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ದತ್ತು ಮಗು ಹಸ್ತಾಂತರ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ದತ್ತು ಮಗು ಹಸ್ತಾಂತರ

ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ದತ್ತು ಮಗು ಹಸ್ತಾಂತರ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper