ಗಣೇಶ ಹಬ್ಬ: ಬೆಂಗಳೂರಿನಲ್ಲಿ ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ!

0
Spread the love

ಬೆಂಗಳೂರು:- ಗಣೇಶ ಹಬ್ಬ ಪ್ರಯುಕ್ತ ಬೆಂಗಳೂರು ನಗರದಲ್ಲಿ ನಾಳೆ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.

Advertisement

ಸೆ.07ರ ಶನಿವಾರ ಗಣೇಶ ಚರುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿ ಕೂಡ ನೀಡಲಾಗಿದೆ. ಇನ್ನೂ ಗಣೇಶ ಚತುರ್ಥಿ ನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.


Spread the love

LEAVE A REPLY

Please enter your comment!
Please enter your name here