ಗದಗ: ಗದುಗಿನ ಶ್ರೀ ಪಂ. ಪಂಚಾಕ್ಷರಿ ಗವಾಯಿಗಳವರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಎ.ಪಿ.ಎಂ.ಸಿ ಯಾರ್ಡ್, ದಲಾಲ ವರ್ತಕರ ಹಾಗೂ ಖರೀದಿದಾರರ ಸಂಘದ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಆಕರ್ಷಕ ಅಲಂಕಾರದ ಗಣೇಶ ಮೂರ್ತಿ ಭಕ್ತಾದಿಗಳನ್ನು ಸೆಳೆಯುತ್ತಿದೆ.
Advertisement